ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ಪೋಷಕರು ಪತಿಯ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಬಲವಂತವಾಗಿ ಹೊತ್ತೊಯ್ದಿರುವಂತಹ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಬೈರಿಕೊಪ್ಪ ಗ್ರಾಮದ ನಿರಂಜನ್ ಹಾಗೂ ಸುಷ್ಮಾ ಪರಸ್ಪರ 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಜೋಡಿ ಎರಡು ವರ್ಷದ ಹಿಂದೆ ಗದಗದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಮದುವೆಗೆ ಪೋಷಕರ ವಿರೋಧವಿತ್ತು. ಇದರಿಂದ ಇಬ್ಬರು ದೂರವಾಗಿ ವೇದನೆ ಪಡುತ್ತಿದ್ದರು. ಆದರೆ ಸುಷ್ಮಾ ಪ್ರೀತಿಸಿದ ವ್ಯಕ್ತಿಯನ್ನು ಬಿಟ್ಟು ಇರಲಾಗದೆ ನಿರಂಜನ್ ಮನೆಗೆ ಹೋಗಿದ್ದಳು. ಈ ವಿಚಾರ ತಿಳಿದ … Read more