AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್
ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ(ಜೂ14) ಭೇಟಿ ನೀಡಿ ಪರಿಶೀಲಿಸಿದರು. ಇತರ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್‌ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ‘ಇಂತಹ ದುರಂತದ ಸಮಯದಲ್ಲಿ, ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧಿಸಬಾರದು. ಈಗ ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಫಲಿತಾಂಶ ಏನೆಂದು ನಾವು ನೋಡುತ್ತೇವೆ, ಏಕೆಂದರೆ ಸ್ಥಳದಲ್ಲೇ ಯಾರನ್ನಾದರೂ ದೂಷಿಸುವುದು … Read more