ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಘಟನೆಯ ಸಂಪೂರ್ಣ ವಿವರ ನೀಡಿದ್ದಾರೆ. ಕಣ್ಣೀರು ಹಾಕಿದ ಶಾಸಕ ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಹಾಗೂ ತಮ್ಮ ಕುಟುಂಬದವರನ್ನು ಸಾರ್ವಜನಿಕವಾಗಿ ಅತ್ಯಂತ ಕೀಳಾಗಿ ನಿಂದಿಸಿದ ಸಂಗತಿಯನ್ನು ನೆನೆದು ಪ್ರದೀಪ್ ಈಶ್ವರ್ ಅವರು ಸಿದ್ದರಾಮಯ್ಯ ಅವರ … Read more