GramaOne Registration : ಹೊಸ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
GramaOne Registration : ನಮಸ್ಕಾರ ಸ್ನೇಹಿತರೇ, ಗ್ರಾಮ ಒನ್ ಹೊಸ ಕೇಂದ್ರಗಳಿಗೆ ಅರ್ಜಿಗಳು ಇದೀಗ ಆರಂಭವಾಗಿದೆ. ಈ ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಕೇಂದ್ರಗಳ ಉಪಯೋಗಗಳೇನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ರಾಜ್ಯ ಸರ್ಕಾರದ ಹಲವು ಇಲಾಖೆಗಳ ಸೇವೆಗಳನ್ನು ಒಂದೇ … Read more