ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು
ಧರ್ಮಸ್ಥಳದ ಮೇಲೆ ಆರೋಪದ ವಿರುದ್ದ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಗರಂ ಆಗಿದ್ದು, ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ “ಮುದ್ದು ಕೃಷ್ಣ -2025” ಕೃಷ್ಣ ವೇಷ ಸ್ಪರ್ಧೆಯನ್ನ ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮಸ್ಥಳದ ವಠಾರವನ್ನು ಎಸ್ ಐಟಿಯವರು ಅಗೆಯುತ್ತಿದ್ದಾರೆ. … Read more