ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
ರಾಯಚೂರು : ತಾಲ್ಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್ ಕಂ ಬ್ಯಾರೇಜ್ ಮೇಲೆ ಪೊಟೊ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿರುವ ನವ ದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್ ಮೇಲೆ ಮೇಲೆ ನಿಂತು ಪೊಟೊ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ. ಮೊದಲು ಪತ್ನಿಯ ಪೋಟೊ ತೆಗೆದ ಪತಿ ಬಳಿಕ ತನ್ನ ಪೋಟೊ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ … Read more