ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!

ಗಂಡನ ಅನುಮಾನದ ಜಟ್ಟಿ ಇಬ್ಬರು ಜೀವಗಳನ್ನು ಬಲಿಪಡೆದ ಆಘಾತಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಗರ್ಭದಲ್ಲಿ ಬೆಳಕಿಗೆ ಬರುತ್ತಿದ್ದ ಮಗುವಿನ ಪಿತೃತ್ವವನ್ನು ಶಂಕಿಸಿ, ಗಂಡ DNA ಪರೀಕ್ಷೆಗೆ ಒತ್ತಾಯಿಸಿದ ಕಾರಣಕ್ಕೆ ಮನನೊಂದ 23 ವರ್ಷದ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏನಿದು ಘಟನೆ.? ವರದಿಗಳ ಪ್ರಕಾರ, 23 ವರ್ಷದ ಗರ್ಭಿಣಿ ಮಹಿಳೆಯೊಬ್ಬರು ತನ್ನ ಪತಿಯ ನಡವಳಿಕೆ ಹಾಗೂ ಆತ ಮಗುವಿನ ವಿಷಯದಲ್ಲಿ ವ್ಯಕ್ತಪಡಿಸಿದ ತೀವ್ರ ಅನುಮಾನದಿಂದ ತೀವ್ರ ಬೇಸರಗೊಂಡಿದ್ದರು. ಹುಟ್ಟಲಿರುವ ಮಗುವಿಗೆ ಡಿಎನ್‌ಎ (DNA) ಪರೀಕ್ಷೆ ಮಾಡಿಸಲೇಬೇಕು ಎಂದು … Read more

10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?

ಪ್ರತಿಯೊಬ್ಬರ ಅಡುಗೆಮನೆಯ ಮಸಾಲೆ ಪೆಟ್ಟಿಗೆಯಲ್ಲಿ ನೀವು ಖಂಡಿತ ಜೀರಿಗೆಯನ್ನ ಕಾಣುವಿರಿ. ಈ ಚಿಕ್ಕ ಮಸಾಲೆ ಅನೇಕ ಗುಣಗಳಿಂದ ಕೂಡಿದೆ. ಆಯುರ್ವೇದದ ಪ್ರಕಾರ, ಜೀರಿಗೆ ನಿಮಗೆ ತುಂಬಾ ಪ್ರಯೋಜನಕಾರಿ. ಜೀರಿಗೆ ನೀರಿನ ನಿಯಮಿತ ಸೇವನೆಯು ನಿಮ್ಮ ಜೀರ್ಣಕ್ರಿಯೆಯನ್ನ ಬಲಪಡಿಸುತ್ತದೆ, ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತದೆ. ಜೀರಿಗೆಯನ್ನ ತರಕಾರಿಗಳು ಮತ್ತು ದ್ವಿದಳ ಧಾನ್ಯಗಳಿಗೆ ಮಸಾಲೆ ಹಾಕಲು ಬಳಸಲಾಗುತ್ತದೆ. ಆದರೆ ಜೀರಿಗೆ ನೀರನ್ನ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಆಶಾ ಆಯುರ್ವೇದದ ನಿರ್ದೇಶಕಿ ಮತ್ತು ಸ್ತ್ರೀರೋಗತಜ್ಞರಾದ ಆಯುರ್ವೇದ … Read more

ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!

ಯೂರಿಕ್ ಆಸಿಡ್ ಎನ್ನುವುದು ಇಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ಬಗ್ಗೆ ತಜ್ಞರು ಕೂಡ ಹೇಳುವ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಲೂ ಬಾರದು ಹಾಗೂ ತುಂಬಾನೇ ಕಡಿಮೆ ಆಗಲು ಬಾರದು ಎಂದು ಸಲಹೆ ನೀಡುತ್ತಾರೆ. ಇದರಲ್ಲೂ ಆದಷ್ಟು ಪ್ಯೂರಿನ್ ಭರಿತ ಆಹಾರ ಪದಾರ್ಥಗಳಿಂದ ದೂರವಿದ್ದರೆ ಈ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯೂರಿಕ್ ಆಮ್ಲದ ಮಟ್ಟಗಳು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿವೆ. ಒಂದು ವೇಳೆ ದೇಹದಲ್ಲಿ ಹೆಚ್ಚಾಗಿ ಬಿಟ್ಟಿರೆ ದೇಹದ ಕೀಲುಗಳಲ್ಲಿ ತೀವ್ರವಾದ … Read more

ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ ಕೆಲಸ ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿ ಅಂದರೆ 2014ರ ನಂತರ “ಮತ ದ್ರೋಹ” ಮಾಡಲಾಗುತ್ತಿದೆ, ಜನರ ಬಹುಮತದ ಮೂಲಕ ಗೆದ್ದವರು ಮಾತ್ರ ಅಧಿಕಾರ ನಡೆಸಲು ಯೋಗ್ಯರು. ಮೋಸ ಮಾಡಿದವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. … Read more

ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!

ತುಮಕೂರು ಜಿಲ್ಲೆಯ (Tumkur) ಶಿರಾ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ನಾಡಬಾಂಬ್ ಸ್ಫೋಟಿಸಿಕೊಂಡು (Bomb Blast) ಪಾಗಲ್ ಪ್ರೇಮಿ ನಾಗೇಂದ್ರ ಆತ್ಮಹತ್ಯೆ (Crime) ಮಾಡಿಕೊಂಡ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ನೊಂದ ಯುವತಿ ರಮ್ಯಾ ಪೊಲೀಸರಿಗೆ ಒಂದೊಂದೇ ಆಘಾತಕಾರಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾಳೆ. ಆಸ್ಪತ್ರೆಯ ಚಿಕಿತ್ಸೆ ನಡುವೆಯೇ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಬರೋಬ್ಬರಿ ನಾಲ್ಕು ಪುಟಗಳ ಸುದೀರ್ಘ ದೂರು ನೀಡಿರುವ ರಮ್ಯಾ, ಮೃತರಾಗಿದ್ದ ನಾಗೇಂದ್ರ ತನಗೆ ನೀಡುತ್ತಿದ್ದ ನರಕಯಾತನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ. ಈ ದೂರಿನ ಆಧಾರದ ಮೇಲೆ ಸದ್ಯ ಪೊಲೀಸರು … Read more

ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ

ಹೊಟ್ಟೆಯ ಭಾಗ ಅಥವಾ ತೊಡೆಸಂಧಿ ಪ್ರದೇಶದಲ್ಲಿ ಕಂಡುಬರುವ ಉಬ್ಬುಗಳು, ನೋವಿನ ವಿಧಗಳು ಮತ್ತು ತೀವ್ರತೆಯ ಬಗ್ಗೆ ಬಹುತೇಕ ಮಂದಿ ತಿಳಿವಳಿಕೆ ಹೊಂದಿರುವುದು ತೀರಾ ಕಡಿಮೆ. ಪ್ರತಿಯೊಬ್ಬರು ಕೂಡ ವಿವಿಧ ರೀತಿಯ ಊತಗಳಿಗೆ ಸಂಬಂಧಿಸಿ ಬೇರೆ ಬೇರೆ ಅಭಿಪ್ರಾಯ ಹೊಂದಿರುತ್ತಾರೆ. ಹರ್ನಿಯಾಗಳು ನೋವುರಹಿತವಾಗಿರುವುದರಿಂದಾಗಿ ಬಹುತೇಕ ರೋಗಿಗಳು ತೀರಾ ತಡವಾಗಿ ವೈದ್ಯರ ಬಳಿಗೆ ಬರುತ್ತಾರೆ. ಹಾಗಾದರೆ ಹೊಟ್ಟೆಯ ಮತ್ತು ತೊಡೆಸಂಧಿ ಭಾಗದ ಊತಗಳು, ವಿಶೇಷವಾಗಿ ಹರ್ನಿಯಾಗಳನ್ನು ಗುರುತಿಸುವುದು ಹೇಗೆ? ಇದಕ್ಕೆ ಕೆಲವು ಸಾಮಾನ್ಯ ಲಕ್ಷಣಗಳು ಮತ್ತು ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು … Read more

ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್‌ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..

ಇತ್ತೀಚಿನ ವರ್ಷಗಳಲ್ಲಿ, ಮಕ್ಕಳು ಮತ್ತು ವಯಸ್ಕರಲ್ಲಿ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ಹೆಚ್ಚುತ್ತಿವೆ. ಹಠಾತ್ ಮೂತ್ರಪಿಂಡದ ನೋವು, ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿ, ಮತ್ತು ಕಿರಿಕಿರಿಯಂತಹ ಲಕ್ಷಣಗಳು ಕಾಣಿಸಿಕೊಂಡಾಗ, ಅನೇಕ ಜನರು ಸ್ಟೋನ್ ಇವೆ ಎಂದು ಅನುಮಾನಿಸುತ್ತಾರೆ. ಹೆಚ್ಚು ಟೊಮೆಟೊ ತಿಂದರೆ ಮೂತ್ರಪಿಂಡದ ಕಲ್ಲುಗಳು ಬರುತ್ತವೆ ಎಂಬ ನಂಬಿಕೆ ಹಲವರಲ್ಲಿದೆ. ಅದಕ್ಕಾಗಿಯೇ ಕಿಡ್ನಿಸ್ಟೋನ್ ಭಯದಿಂದ ಟೊಮೆಟೊವನ್ನು ಸಂಪೂರ್ಣವಾಗಿ ತಪ್ಪಿಸುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಆದರೆ ಟೊಮೆಟೊ ತಿನ್ನುವುದರಿಂದ ನಿಜವಾಗಿಯೂ ಕಿಡ್ನಿ ಸ್ಟೋನ್ ಬರುತ್ತವೆಯೇ? ಇದು ತಿಳಿದುಕೊಳ್ಳಬೇಕಾದ ಪ್ರಮುಖ ಪ್ರಶ್ನೆಯಾಗಿದೆ. … Read more

ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips

Health Tips : ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ … Read more

ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉದ್ಯಮಿ ಮುಕೇಶ್ ಅಂಬಾನಿ ನೀಡಿದ್ದರೆಂದು ಹೇಳಲಾಗುತ್ತಿರುವ ₹900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ ಎಂದು ಆರೋಪಿಸಿದ ಅವರು, ರಾಮ ಮಂದಿರ ದೇಣಿಗೆ ಪ್ರಕರಣದ ಬಗ್ಗೆ ಪಾರದರ್ಶಕತೆ ಇರಬೇಕು ಎಂದು ಆಗ್ರಹಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಿಪ್ರಸಾದ್, ರಾಮ ಮಂದಿರ ದೇಣಿಗೆ ವಿವಾದದ ಕುರಿತು ಶಿವಸೇನೆ ನಾಯಕ ಸಂಜಯ್ ರಾವತ್ ಎತ್ತಿರುವ … Read more

ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್‌ ಜಾರಕಿಹೊಳಿ

ರಾಜ್ಯ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ್ ಮೇಲಿನ ಜಾರಿ ನಿರ್ದೇಶನಾಲಯದ ದಾಳಿ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪ್ರೇರಿತ ಎಂದು ಹೇಳಲು ಸಾಧ್ಯವಿಲ್ಲ. ಇದರ ಸತ್ಯಾಂಶ 6 ತಿಂಗಳ ಬಳಿಕ ಹೊರಬರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾನ್ಯವಾಗಿ 2028ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹ ಇ.ಡಿ. ದಾಳಿಗಳು ಆರಂಭವಾಗುತ್ತವೆ. ಇದು ತಮ್ಮ ರಾಜಕೀಯ ಅನುಭವ ಎಂದರು. ಭ್ರಷ್ಟಾಚಾರದ ಪ್ರಕರಣದಲ್ಲಿ ಅಬಕಾರಿ ಇಲಾಖೆಯ ಇಷ್ಟು ದೊಡ್ಡ … Read more