Anganwadi Recruitment 2024 : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಇದನ್ನೂ ಕೂಡ ಓದಿ : Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.! ಖಾಲಿ ಇರುವ ಹುದ್ದೆಗಳ ಸಂಖ್ಯೆ.? ಒಟ್ಟು 1,170 ಹುದ್ದೆಗಳು ಖಾಲಿ … Read more