ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ : ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದ ಹೆಚ್ ವಿಶ್ವನಾಥ್
ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯವಾಣಿ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದರಿಂದ ಇಂದು ಪ್ರತಿ ಬಾರಿಯೂ ಕೇಳಿಬರುತ್ತಿರುವ ಸಿಎಂ ಬದಲಾವಣೆ ಮಾತಿಗೆ ಫುಲ್ ಸ್ಟಾಂಪ್ ಬೀಳಲಿದೆ ಎಂದರು. ಹೈಕಮಾಂಡ್ ಗೆ ಹೆದರಿ … Read more