ವಿಮಾನ ಅಪಘಾತಕ್ಕೆ ಇದೇ ಕಾರಣ : ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ – ತನಿಖೆಗೆ ಆಗ್ರಹ
ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಕಾರಣವೇನಿರಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಲಂಡನ್ ಗೆ ತೆರಳುತ್ತಿದ್ದ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಹಮ್ಮದಾಬಾದ್ ಏರ್ ಪೋರ್ಟ್ ನಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಇದಕ್ಕೆ ಕಾರಣವೇನಿರಬಹುದು ಎಂದು ನಿಖರವಾಗಿ ತನಿಖೆಯಿಂದಷ್ಟೇ ತಿಳಿಯಬಹುದಾಗಿದೆ. ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಮಾನ ಪತನಕ್ಕೆ ಇದೇ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. … Read more