ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ : ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

ಬಹುಭಾಷಾ ಗಾಯಕಿ ಮಂಗ್ಲಿ ಅವರ ಬರ್ತ್‌ ಡೇ ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಮಂಗ್ಲಿ ಮತ್ತು ರೆಸಾರ್ಟ್ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೈದರಾಬಾದ್ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್ಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಹಲವರು ಭಾಗಿಯಾಗಿದ್ದರು. ಮ್ಯೂಸಿಕ್‌ , ಡಿಂಕ್ಸ್‌ ಒಳಗೊಂಡಂತೆ ಬಲು ಜೋರಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಮಂಗ್ಲಿಯ ಸ್ನೇಹಿತರು ಕೆಲ ನಟ ನಟಿಯರು ಸೇರಿದಂತೆ 48 ಜನರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ತಡರಾತ್ರಿ … Read more

ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ? ಜಾತಿಗಣತಿ ಮರು ಸಮೀಕ್ಷೆಗೆ ಆರ್.ಅಶೋಕ್ ಪ್ರಶ್ನೆ

ಜಾತಿಗಣತಿ ಮರು ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕನ್ನಡಿಗರ ಪ್ರಶ್ನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥಾನಾ? ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ. … Read more

ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿ ಎಸ್‍ ಯಡಿಯೂರಪ್ಪ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. ಈ ವೇಳೆ ಬಿಎಸ್‍ವೈ ಆತ್ಮೀಯವಾಗಿ ಅವರನ್ನು ಸ್ವಾಗತಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಂಸದ ರಾಘವೇಂದ್ರ ಅವರ ಮಗನ ಆರತಕ್ಷತೆ ಕಾರ್ಯಕ್ರಮಕ್ಕೆ ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರ ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಯಡಿಯೂರಪ್ಪ ಮಾತಾಡಿಸಿದರು. ಅಲ್ಲದೇ, ಶಾಲು ಹೊದಿಸಿ ಈಶ್ವರಪ್ಪ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಕಾಂತೇಶ್ ಆಶೀರ್ವಾದ ಪಡೆದರು. … Read more

ಕ್ರಮ ತೆಗೆದುಕೊಳ್ಳಲಿ ನಾನು ಬೆಂಬಲಿಸುವುದಿಲ್ಲ; ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಿದ್ದು ಶಾಕಿಂಗ್ ರಿಯಾಕ್ಷನ್‌

ಇಂದು (ಜೂನ್ 11) ಬೆಳ್ಳಂಬೆಳಗ್ಗೆಯೇ ಇಡಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ 8 ಕಡೆ ದಾಳಿ ನಡೆಸಿದ್ದು, ಸಂಸದ ಇ. ತುಕಾರಾಂ ಸೇರಿದಂತೆ ನಾಲ್ವರು ಶಾಸಕರ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಐದು ಕಡೆ ಹಾಗೂ ಬೆಂಗಳೂರಿನ ಮೂರು ಕಡೆ ಸೇರಿದಂತೆ ರಾಜ್ಯದ ಒಟ್ಟು 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಚುನಾವಣೆ ಸಮಯದಲ್ಲಿ ನಿಗಮದ ಹಣ ದುರ್ಬಳಕೆಯಾಗಿರುವುದರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಸಂಡೂರಿನಲ್ಲಿರುವ ಸಂಸದ ಇ. ತುಕಾರಾಂ, ಕಂಪ್ಲಿ … Read more

“ನನ್ನಂತೆಯೇ ಸಾವಿರಾರು ಮಂದಿ ಶ್ರಮಿಸಿದ್ದಾರೆ, ಅನಗತ್ಯ ಪ್ರಚಾರ ಬೇಡ, ನನ್ನ ಗೌಪ್ಯತೆಯನ್ನು ಗೌರವಿಸಿ”ಎಂದ ಚೆನಾಬ್ ಸೇತುವೆ ಯೋಜನಾ ಇಂಜಿನಿಯರ್

ಪ್ರಧಾನಿ ನರೇಂದ್ರ ಮೋದಿ ಕಳೆದ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಿದರು. ರಾಷ್ಟ್ರ ಈ ಸಾಧನೆಯನ್ನು ಆಚರಿಸುತ್ತಿದ್ದಂತೆ, ಈ ಯೋಜನೆಗೆ ದೀರ್ಘಕಾಲದಿಂದ ಕೊಡುಗೆ ನೀಡಿದ ಪ್ರೊಫೆಸರ್ ಜಿ ಮಾಧವಿ ಲತಾ ಅವರು ದೇಶಾದ್ಯಂತ ಸುದ್ದಿಯಾಗಿದ್ದರು. ತಮ್ಮ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಸುದ್ದಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಧವಿ ಲತಾ, ಈ ಯೋಜನೆಯಲ್ಲಿ ಸಾವಿರಾರು ಮಂದಿ ತನ್ನಂತೆಯೇ ಕೊಡುಗೆ ನೀಡಿದ್ದು ಅವರೆಲ್ಲಾ ತೆರೆ ಮರೆಯಲ್ಲಿದ್ದಾರೆ, ನಾನೂ ಅವರಂತೆಯೇ … Read more

Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆಯತ್ತ ಮುಖ ಮಾಡಿತಾ ಬಂಗಾರ.!

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,020/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,200/- ರೂಪಾಯಿ. 100 ಗ್ರಾಂ ಗೆ ₹9,02,000/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ದಿಲ್ಲಿಗೆ ಹೋದ ಸಿಎಂ ಸಿದ್ದರಾಮಯ್ಯರಿಗೆ ಭಾರೀ ಹಿನ್ನಡೆ.? ದೆಹಲಿಯಲ್ಲಿ ಸಿಎಂ ಚರ್ಚೆ ಮಾಡಿರುವುದೇನು.?

ಕರ್ನಾಟಕದಲ್ಲಿ ವಿವಾದ ಸೃಷ್ಟಿಸಿರುವ ಜಾತಿಗಣತಿ ವರದಿ ಜಾರಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಜಾತಿಗಣತಿ ವೇಳೆ ಪಡೆದ ದತ್ತಾಂಶಗಳ ಮರುಗಣತಿಗೆ ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದ್ದು, ಜೂನ್ 12 ರಂದು ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಜಾತಿಗಣತಿ ನಡೆಸಿದ 9ರಿಂದ 10 ವರ್ಷಗಳು ಕಳೆದಿವೆ. ಹಾಗಾಗಿ ಹೊಸದಾಗಿ ಸರ್ವೆ ಮಾಡುವಂತೆ ಹೈಕಮಾಂಡ್ ತಿಳಿಸಿದೆ. ಹಾಗಾಗಿ 90 ದಿನಗಳಲ್ಲಿ ಸರ್ವೆ ಮುಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ‘ಸೋತ’ರಾಮಯ್ಯ! ಯಾಕಿಂಗೆ?ಸಿಎಂ ಸಿದ್ದರಾಮಯ್ಯ ಪ್ರಬಲ ಜಾತಿ … Read more

‘ಚೆನ್ನೈಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಇದೆ, ನಾನು ಮೊದಲ ಕಲಿತ ಭಾಷೆ ತಮಿಳು’ ಎಂದು ಪೋಸ್ಟ್ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರ ಹೆಸರು ದೇಶಾದ್ಯಂತ ಚಾಲ್ತಿಯಲ್ಲಿ ಇದೆ. ಅವರು ಇತ್ತೀಚೆಗೆ ‘ಪುಷ್ಪ 2’ ಚಿತ್ರದಿಂದ ಅವರು ದೊಡ್ಡ ಗೆಲುವು ಪಡೆದರು. ಆ ಬಳಿಕ ‘ಛಾವಾ’ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈಗ ರಶ್ಮಿಕಾ ಮಂದಣ್ಣ ಅವರು ತಮಿಳು ಚಿತ್ರರಂಗಕ್ಕೆ ಮರಳಿದ್ದಾರೆ. ‘ವಾರಿಸು’ ಬಳಿಕ ಅವರು ಮತ್ತೆ ತಮಿಳು ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ರಶ್ಮಿಕಾ ಮಂದಣ್ಣಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದು, ಈಗ ವೈರಲ್ ಆಗಿದೆ. ಈ ಫೋಟೋಗೆ ಚೆನ್ನೈ ಹಾಗೂ ತಮಿಳು ಭಾಷೆ ಬಗ್ಗೆ … Read more

ಬೆಂಗಳೂರು ಕಾಲ್ತುಳಿತದಲ್ಲಿ 11 ಮಂದಿ ಸಾವು : ರಾಹುಲ್ ಗಾಂಧಿಗೆ ಐದು ಪ್ರಶ್ನೆಗಳು, ಹೆದರದೇ ಉತ್ತರಿಸಿ..!

ಕ್ರೆಡಿಟ್‌ಗಾಗಿ ಹಪಾಹಪಿಸುವ ನಿಮ್ಮ ಪಕ್ಷದ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಈಗ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರಿ ಪ್ರಾಯೋಜಿತ ಕಾಲ್ತುಳಿತದ ಕುರಿತು ನಾವು ಅವರಿಗೆ ಪ್ರಶ್ನೆಗಳನ್ನು ಕೇಳಿದ್ದೇವೆ ಆದರೆ ಅವರಲ್ಲಿ ಉತ್ತರವೇ ಇಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ. 1. ಕರ್ನಾಟಕದಲ್ಲಿ 11 ಯುವಜನರ ಅಮೂಲ್ಯ ಜೀವವನ್ನು ಬಲಿತೆಗೆದುಕೊಂಡ, ನಿಮ್ಮ ಕಾಂಗ್ರೆಸ್ ಸರ್ಕಾರ ತಪ್ಪಿಸಬಹುದಾಗಿದ್ದ ಭೀಕರ ದುರಂತಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡುತ್ತೀರಿ? 2. ವಿಧಾನಸೌಧದಲ್ಲಿ ಇಂತಹ … Read more

ಅಡ್ಡವಾಗಿ ಕಾಲುಗಳು, ಮೂಲೆಯಲ್ಲಿ ತಲೆ – ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

ಉತ್ತರಪ್ರದೇಶದ ಗಾಜಿಯಾಬಾದ್‌ನ ಸೂಟ್‌ಕೇಸ್‌ವೊಂದರಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಹಿಳೆಯ ವಯಸ್ಸು ಸುಮಾರು 25-28 ಎಂದು ಅಂದಾಜಿಸಲಾಗಿದ್ದು, ಸಿಂಧೂರ ಹಾಗೂ ಕಾಲು ಉಂಗುರ ಧರಿಸಿರುವುದು ಕಂಡುಬಂದಿದೆ ಎಂದಿದ್ದಾರೆ. ಗಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಕಾಲುವೆಯಲ್ಲಿ ಮಹಿಳೆಯ ಛಿದ್ರಗೊಂಡ ಮೃತದೇಹ ಸೂಟ್‌ಕೇಸ್‌ವೊಂದರಲ್ಲಿ ಪತ್ತೆಯಾಗಿದೆ. ಈ ಕುರಿತು ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸೂಟ್‌ಕೇಸ್‌ನಲ್ಲಿ ಕಾಲುಗಳನ್ನು ಅಡ್ಡಲಾಗಿ ಇರಿಸಲಾಗಿದ್ದು, ಕೈ … Read more