‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.! ಎರಡು ತಿಂಗಳಲ್ಲಿ ಮೂವರ ಸಾವು!
ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಈತ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದರಾಗಿದ ಎಂದು ತಿಳಿದುಬಂದಿದೆ. ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆತ … Read more