IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?
IPL 2025 : 18 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ ಭಾವನಾತ್ಮಕ ವಿಜಯದ ನಂತರ ಆರ್ ಸಿಬಿ ಅಭಿಮಾನಿಗಳು ಬುಧವಾರ(ಜೂನ್ 4) ಮಧ್ಯಾಹ್ನ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಿದ್ದಾರೆ. ರಾಜ್ಯ ರಾಜಧಾನಿ ಕ್ರಿಕೆಟ್ ವೀರರನ್ನು ಭರ್ಜರಿಯಾಗಿ ಸ್ವಾಗತಿಸಲು ಸಜ್ಜಾಗಿದೆ. ವರದಿಗಳ ಪ್ರಕಾರ, ಆರ್‌ಸಿಬಿ ವಿಜಯ ಯಾತ್ರೆ ಮಧ್ಯಾಹ್ನ 3.30 ಕ್ಕೆ ವಿಧಾನಸೌಧದಿಂದ ಪ್ರಾರಂಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ. ತಂಡವು ಅಹಮದಾಬಾದ್‌ನಿಂದ ಬೆಳಗ್ಗೆ 4:30 ರ ಸುಮಾರಿಗೆ ಬೆಂಗಳೂರಿಗೆ ಬಂದಿಳಿದಿದ್ದು, ಬೃಹತ್ ಆಚರಣೆಗಳೊಂದಿಗೆ ಸ್ವಾಗತಿಸಲಾಗುವುದು ಎಂದು ಹೇಳಲಾಗಿದೆ. ನಗರದ … Read more