ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲೇಜಿನ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಅದನ್ನು ರೆಕಾರ್ಡ್ ಮಾಡಿ ಬ್ಲಾಕ್‌ಮೇಲ್ ಮಾಡಿದ ಆರೋಪ ಕೇಳಿ ಬಂದಿದೆ. ರಜನೀಶ್ ಕುಮಾರ್ ಎಂಬ ಶಿಕ್ಷಕ ಸೇಥ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಶಿಕ್ಷಕನಾಗಿದ್ದಾನೆ. ಆರೋಪಗಳು ಬೆಳಕಿಗೆ ಬಂದ ನಂತರ ಕಾಲೇಜು ಆಡಳಿತವು ಆತನನ್ನು ಅಮಾನತುಗೊಳಿಸಿದೆ. ಕುಮಾರ್ ಈಗ ಪರಾರಿಯಾಗಿದ್ದಾನೆ. ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆತನ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಆತನಿಗೋಸ್ಕರ … Read more