Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ.? ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನ.?
Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,705/- ರೂಪಾಯಿ ಆಗಿದೆ. 10 ಗ್ರಾಂ … Read more