ಯುವತಿಗಾಗಿ ಪತಿ, ಪ್ರಿಯಕರನ ನಡುವೆ ಫೈಟ್ – ಯುವಕನ ಹಸ್ತವೇ ಕಟ್!
ಮದುವೆಯಾಗಿ ಗಂಡನಿಂದ ದೂರವಿದ್ದ ಮಹಿಳೆಯೊಬ್ಬಳ ವಿಚಾರವಾಗಿ ಇಬ್ಬರು ಪುರುಷರ ನಡುವೆ ನಡೆದ ಗಲಾಟೆ (Crime) ವಿಕೋಪಕ್ಕೆ ತಿರುಗಿ, ಒಬ್ಬನ ಕೈ ಹಸ್ತ ಸಂಪೂರ್ಣವಾಗಿ ಕಟ್ ಆಗಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಅರುಣ್ (35) ಎಂದು ಗುರುತಿಸಲಾಗಿದೆ. ಈತನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಶೇಷಗಿರಿ (40) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ ಅಡಿಗೆಬೈಲು ಗ್ರಾಮದ … Read more