PM Kisan Yojana : ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ಡೇಟ್ ಫಿಕ್ಸ್.! ರೈತರಿಗೆ ಸಿಹಿಸುದ್ಧಿ.!
PM Kisan Yojana : ನಮಸ್ಕಾರ ಸ್ನೇಹಿತರೇ, ಅನ್ನದಾತರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದೆ. ಅದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಗೆ ಸೇರುವವರಿಗೆ ಮೋದಿ ಸರ್ಕಾರ ಪ್ರತಿ ವರ್ಷ ಉಚಿತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. 19ನೇ ಕಂತಿನ ಹಣ ಬಿಡುಗಡೆಯಾಗುವುದು ತುಸು ವಿಳಂಬವಾದ ಹಿನ್ನೆಲೆಯಲ್ಲಿ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂಬ ಕಾತರತೆ … Read more