Gold Rate Today : ಇಳಿಕೆ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಗೋಲ್ಡ್ ರೇಟ್.?
Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,135/- ರೂಪಾಯಿ ಆಗಿದೆ. 10 ಗ್ರಾಂ ಗೆ ₹71,350/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more