Railway Recruitment 2024 : ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
Railway Recruitment 2024 : ನಮಸ್ಕಾರ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಇದೀಗ ಸಿಹಿ ಸುದ್ದಿ ಯೊಂದು ಹೊರಬಿದ್ದಿದೆ. ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ … Read more