ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ
ರಾಯಲ್ ಚಾಲೆಂಜಸ್ ಬೆಂಗಳೂರು ತಂಡ ತನ್ನ 18 ವರ್ಷಗಳ ಪ್ರಶಸ್ತಿ ಬರ ನೀಗಲು ಈ ವರ್ಷ ಇನ್ನೊಂದೇ ಹೆಜ್ಜೆ ಏರಬೇಕಿದೆ. ಸದ್ಯ ಆರ್‌ಸಿಬಿ ಕಪ್ ಗೆಲ್ಲುವ ಫೇವರಿಟ್ ತಂಡ ಎನಿಸಿಕೊಂಡಿದ್ದು, ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎಂಬ ವಿಶ್ವಾಸದಲ್ಲಿದ್ದಾರೆ. ಸದ್ಯ ಆಟಗಾರರು ಜೂನ್ 3ರಂದು ನಡೆಯು ಐತಿಹಾಸಿಕ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆ ವಿಶ್ವದಾದ್ಯಂತ ಇರುವ ಅಸಂಖ್ಯಾತ ಅಭಿಮಾನಿಗಳು ರಜತ್ ಪಾಟೀದಾರ್ ಬಳಗದ ಯಶಸ್ಸಿಗೆ ಹಾರೈಸುತ್ತಿದ್ದಾರೆ. ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳು, ರಾಜಕೀಯ … Read more