IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
ಐಪಿಎಲ್ 2025ನೇ ಆವೃತ್ತಿಯಲ್ಲಿ ಫೈನಲ್‌ಗೇರಿದ ಆರ್‌ಸಿಬಿ ಬಗ್ಗೆ ಅಭಿಮಾನಿಗಳು ಸಂತಸವನ್ನು ಹಂಚಿಕೊಳ್ಳುತ್ತಲಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿನ ರಾಜಕಾರಣಿಗಳು, ಸೆಲೆಬ್ರೆಟಿಗಳು ಕೂಡ ಈ ಸಲ ಕಪ್ ನಮ್ದೆ ಎಂದು ಹೇಳುತ್ತಿದ್ದಾರೆ. ಇದೀಗ ಡಿಂಪಲ್ ಕ್ವೀಟ್ ರಚಿತಾ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆರಂಭದಿಂದಲೂ ಬ್ಯಾಟಿಂಗ್, ಬೌಲಿಂಗ್ ಎರಡು ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಇದೀಗ ಫೈನಲ್ ಪ್ರವೇಶ ಮಾಡಿದೆ. ಫೈನಲ್ ಪಂದ್ಯ ಜೂನ್ 3ರಂದು ಅಹಮದಾಬಾದ್‌ನ ನರೇಂದ್ರ ಮೋದಿ … Read more