ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಇಂದು ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ ನಂತರ ಮತ್ತೆ 10 ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ. ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ … Read more