ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್‌ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!

ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ (Fire mishap) ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಣಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ದಮೋನೆ (50) ಮೃತಪಟ್ಟವರು. ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿದ್ದ ಫ್ರಿಜ್ ಸ್ಫೋಟಗೊಂಡ … Read more

16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

ಸೆಪ್ಟೆಂಬರ್ 16 ಬುಧವಾರದಂದು ವಿಘ್ನವಿನಾಯಕ ಅನುಗ್ರಹದಿಂದ 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಭವಿಷ್ಯ ಹೇಗಿದೆ ಎಂದು ತಿಳಿಯಿರಿ. ಸೆಪ್ಟೆಂಬರ್ 16 ಬುಧವಾರ ವಿಘ್ನವಿನಾಯಕನಿಗೆ ಅರ್ಪಿತವಾದ ದಿನವಾಗಿದ್ದು, ಜ್ಯೋತಿಷ್ಯದಲ್ಲೂ ವಿಶೇಷವಾಗಿದೆ. ಮೇಷ ರಾಶಿ : ಮೇಷ ರಾಶಿಯವರಿಗೆ ಸೆಪ್ಟೆಂಬರ್ 16 ಮಿಶ್ರ ದಿನ. ಈ ದಿನ ಕೆಲವು ಸವಾಲಿನ ಸಂದರ್ಭಗಳನ್ನು ಎದುರಿಸಬಹುದು. ಅದು ಮಾನಸಿಕ ಅಶಾಂತಿಯನ್ನು ತರಲಿದೆ. ಹೀಗಾಗಿ ಈ ದಿನ ಯಾವುದೇ ವಿಷಯದಲ್ಲಿ ತಾಳ್ಮೆಯನ್ನು ಕಾಯ್ದುಕೊಳ್ಳುವುದು ತುಂಬಾ ಮುಖ್ಯ. ಹಣಕಾಸಿನ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ … Read more

ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!

ವಿಶ್ವಾದ್ಯಂತ ಕ್ಯಾನ್ಸರ್ ಸಂಬಂಧಿತ ಸಾವುಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಮೊದಲ ಸ್ಥಾನದಲ್ಲಿದ್ದು, ಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಅತಿ ಹೆಚ್ಚು ಜೀವಹಾನಿಗೆ ಕಾರಣವಾಗುತ್ತಿದೆ. ಆರಂಭಿಕ ಹಂತದಲ್ಲಿ ಇದರ ಲಕ್ಷಣಗಳು ಸುಲಭವಾಗಿ ಪತ್ತೆಯಾಗದಿರುವುದು ರೋಗದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕಾಯಿಲೆ ಉಲ್ಬಣಿಸಿದ ನಂತರ ಚಿಕಿತ್ಸಾ ಆಯ್ಕೆಗಳು ಕ್ಷೀಣಿಸುವುದರಿಂದ, ದೈನಂದಿನ ಜೀವನಶೈಲಿಯಲ್ಲಿ ಅರಿವು ಮೂಡಿಸಿಕೊಳ್ಳುವುದು ಹಾಗೂ ಮುಂಚಿತವಾಗಿಯೇ ತಪಾಸಣೆಗೆ ಒಳಗಾಗುವುದು ಅತ್ಯಂತ ನಿರ್ಣಾಯಕವಾಗಿದೆ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ನಾವು ನಿರುಪದ್ರವಿ ಎಂದು ಭಾವಿಸುವ ದೈನಂದಿನ ಸಣ್ಣಪುಟ್ಟ ಅಭ್ಯಾಸಗಳು ಹಾಗೂ ವಾತಾವರಣದ ಅಂಶಗಳು … Read more

ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?

ಒಂದೇ ಕುಟುಂಬದ ನಾಲ್ವರ ಸಜೀವ ದಹನಕ್ಕೆ ಮನೆಯಲ್ಲಿದ್ದ ಫ್ರಿಡ್ಜ್ (Fridge) ಕಾರಣ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಬಳಿಕ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡಿದ್ದು, ಭೀಕರ ಅಗ್ನಿಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಈ ಘಟನೆ ಸಂಭವಿಸಿದೆ. ಫ್ರಿಡ್ಜ್ ಪಕ್ಕದಲ್ಲೇ ಮಲಗಿದ್ರು ನಾಲ್ವರು! ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣದಲ್ಲೇ ಮನೆ ಹೊತ್ತಿ ಉರಿದಿದೆ. ಮಹಿಳೆಯರ ಸಾವಿನ ದುರಂತಕ್ಕೆ ಫ್ರಿಡ್ಜ್ ಸ್ಪೋಟವೇ ಕಾರಣ ಎನ್ನಲಾಗ್ತಿದೆ. … Read more

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!

ರಾಜ್ಯದ ಬಡ ಜನರಿಗೆ ಆಹಾರ ಭದ್ರತೆ ಒದಗಿಸುವ ‘ಅನ್ನಭಾಗ್ಯ’ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ದೊಡ್ಡ ತಾಂತ್ರಿಕ ಸಮಸ್ಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಪರಿಹಾರ ಕಂಡುಕೊಂಡಿದೆ. ಬೆರಳಚ್ಚು (Biometric) ಸರಿಯಾಗಿ ಹೊಂದಾಣಿಕೆಯಾಗದೆ ನ್ಯಾಯಬೆಲೆ ಅಂಗಡಿಗಳಿಂದ ಬರಿಗೈಯಲ್ಲಿ ವಾಪಸ್ ಹೋಗುತ್ತಿದ್ದ ಹಿರಿಯ ನಾಗರಿಕರು ಮತ್ತು ದುಡಿಯುವ ವರ್ಗದ ಜನರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬೆರಳಚ್ಚು ನೀಡುವ ನಿಯಮದಿಂದ ವಿನಾಯಿತಿ ನೀಡಲು ಮುಂದಾಗಿದೆ. ಅಲ್ಲದೆ, 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೇ ಪಡಿತರ … Read more

ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!

ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ವೃತ್ತಿ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದ ದೃಷ್ಟಿಯಿಂದ ಇಂದು ಯಾವ ರಾಶಿಯವರಿಗೆ ಅದೃಷ್ಟ ಬೆಂಬಲ ನೀಡಲಿದೆ? ಯಾವ ರಾಶಿಯವರು ಹೆಚ್ಚು ಜಾಗರೂಕರಾಗಿರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. 2026 ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ದಿನವಿಡೀ ಚಾಲ್ತಿಯಲ್ಲಿರುವ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ … Read more

ಬೈಕ್‌ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!

ಕ್ಷಣ ಮಾತ್ರದಲ್ಲಿ ನಡೆದ ಸರಣಿ ಅಪಘಾತವೊಂದು ಇಬ್ಬರ ಜೀವ ಬಲಿ ಪಡೆದಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಬೆನ್ನಲ್ಲೇ ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡೂರು ಕಡೆಯಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಎರಡೂ ಬೈಕ್‌ಗಳ ಸವಾರರು ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ … Read more

ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಕೊಡಗು ಸೇರಿದಂತೆ ಪ್ರಮುಖ 9 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ … Read more

ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ

ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ. ಮೇಷ ರಾಶಿ : ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಕೈಗೊಳ್ಳುವುದು ಅಗತ್ಯವಾಗಿ ಇರುತ್ತದೆ. ವೃಷಭ ರಾಶಿ : ಮನೆಯಲ್ಲಿ ನೆಮ್ಮದಿ ಇದ್ದು … Read more

ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!

ಇಲ್ಲಿನ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 18ನೇ ಬ್ರಿಕ್ಸ್ ಶೃಂಗಸಭೆಯ (BRICS Summit ) ಗಾಲಾ ಡಿನ್ನರ್‌ನಲ್ಲಿ ಜಾಗತಿಕ ನಾಯಕರಿಗೆ ಸಂಪೂರ್ಣ ಸಸ್ಯಾಹಾರಿ (Vegetarian Menu) ಊಟ ಬಡಿಸಿರುವುದು ದೇಶದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಜಾಗತಿಕ ನಾಯಕರಿಗೆ ಸಸ್ಯಾಹಾರಿ ಭೋಜನ ನೀಡಿದ ಕ್ರಮವನ್ನು ಪ್ರಶ್ನಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ದೇಶದಲ್ಲಿ ಶೇ. 80ರಷ್ಟು ಮಂದಿ ಮಾಂಸಾಹಾರಿಗಳಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ‘ಎಕ್ಸ್’ ವೇದಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟ್‌ನಲ್ಲೇನಿದೆ.? ಭಾರತೀಯ … Read more