RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿಯ ಪ್ರೀತಿಯ ಪತ್ನಿ, ಬಾಲಿವುಡ್ ನಟಿ. ಕೊಹ್ಲಿ ಇರುವ ಯಾವುದೇ ಕ್ರಿಕೆಟ್ ಮ್ಯಾಚ್ ನಡೆದಾಗಲೂ ಅನುಷ್ಕಾ, ಪ್ರೇಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಳ್ತಾರೆ. ನೀವು ಗಮನಿಸಿರಬಹುದು ಅನುಷ್ಕಾ ಶರ್ಮಾ ಪಕ್ಕದಲ್ಲಿ ಓರ್ವ ಮಹಿಳೆ ಕೂತಿರುತ್ತಾರೆ. ಯಾರು ಅವರು ಅಂತಾ ಎಂದಾದರೂ ಯೋಚಿಸಿದ್ದೀರಾ? ಮೇ 27 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮ್ಯಾಚ್ ನಡೆಯಿತು. LSG ನಾಯಕ ಪಂತ್ ಶತಕ ಬಾರಿಸಿ ತಮ್ಮದೇ ಶೈಲಿಯಲ್ಲಿ ಲಾಗಾಪಲ್ಟಿ ಹೊಡೆದು ಸಂಭ್ರಮಿಸಿದರು. ಇದನ್ನೂ … Read more