ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
ಆರ್‌ಎಸ್‌ಎಸ್‌ನ ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ (Registration) ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಸುದೀರ್ಘ ಪತ್ರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಪ್ರತಿಕ್ರಿಯೆ ನೀಡಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ಸಂಘದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿರುವ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ನಾವು ಉತ್ತರಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನುಮಾನ ಮೂಡಿಸಲು ಮಾಡುವ ಬೂಟಾಟಿಕೆ ಕರ್ನಾಟಕ ಸರ್ಕಾರದ ಪ್ರಶ್ನೆ ಹಿಂದೆ ರಾಜಕೀಯ ಹಿತಾಸಕ್ತಿ … Read more