10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!

ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪ್ರವಾಸಿಗರಲ್ಲಿ ತೀವ್ರ ಸದ್ದು ಮಾಡುತ್ತಿರುವ ಹಾಸನದ ಶೆಟ್ಟಿಹಳ್ಳಿ ರೋಸರಿ ಚರ್ಚ್ ಬಳಿ ಇಂದು ಒಂದು ಅತ್ಯಂತ ಕರುಣಾಜನಕ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಪ್ರವಾಸಕ್ಕೆಂದು ಹೊರಟಿದ್ದ ಮೂವರು ಯುವಕರು ಹೇಮಾವತಿ ನದಿಯ ಹಿನ್ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ಗೂಗಲ್ ಮ್ಯಾಪ್‌ನಲ್ಲಿ ಪ್ರವಾಸಿ ತಾಣ ಹುಡುಕುತ್ತಾ ಹೋದ ಈ ಯುವಕರ ಪಾಲಿಗೆ ಅದೇ ಕೊನೆಯ ಪಯಣವಾಗಿದ್ದಾದರೂ ಹೇಗೆ? ಇಲ್ಲಿದೆ ವೈರಲ್ ಆಗುತ್ತಿರುವ ಆ ಭೀಕರ ಘಟನೆಯ ಕಂಪ್ಲೀಟ್ ಡಿಟೇಲ್ಸ್. ಧರ್ಮಸ್ಥಳದಿಂದ ವಾಪಸ್ಸಾಗುವಾಗ ಸಂಭವಿಸಿದ ದುರಂತ: ಬೆಂಗಳೂರು … Read more

3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ

ಬಿಡದಿ ಟೌನ್‌ಶಿಪ್ ಜಟಾಪಟಿ ತೀವ್ರಗೊಂಡಿದೆ. ಯೀಜನೆಯ ಅಂತಿಮ ಅಧಿಸೂಚನೆ ಪ್ರಕಟ ಬೆನ್ನಲ್ಲೇ ರೈತರ ಆಕ್ರೋಶ ಜೋರಾಗಿದ್ದು, ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ರೈತರು ಸಿದ್ಧತೆ ನಡೆಸಿದ್ದಾರೆ. ಇದರ ನಡುವೆಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದ ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್ ಸರ್ಕಾರದ ರಿಯಲ್ ಎಸ್ಟೇಟ್, ಡಿಕೆಶಿಯೇ ರಿಯಲ್ ಎಸ್ಟೇಟ್ ದೊರೆ ಎಂದು ಗುಡುಗಿದ್ದಾರೆ. ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ! ಟೌನ್ಶಿಪ್ ಹೆಸರಲ್ಲಿ ರೈತರ ಜಮೀನು ಕಬಳಿಸಲು ನಾವು ಬಿಡೋದಿಲ್ಲ ಎಂದು ಕುಮಾರಸ್ವಾಮಿ ಅವರು, ಈ ರಿಯಲ್ ಎಸ್ಟೇಟ್ … Read more

ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು.! ಲೇಡಿ ಪಿಎಸ್‌ಐ ಸೇರಿ ಮೂವರು ಅರೆಸ್ಟ್

ನ್ಯಾಯ ಕೊಡಿಸುವಲ್ಲಿ ಕರ್ನಾಟಕ (Karnataka) ಪೊಲೀಸ್ ದೇಶದಲ್ಲೇ ನಂಬರ್ ಒನ್. ಆದರೆ ಬೆಂಗಳೂರಿನ ಮೂವರು ಪೊಲೀಸರು ಜೈಪುರದಲ್ಲಿ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿ‌ಯನ್ನು ಬಂಧಿಸಲು ಹೋಗಿದ್ದವರು ಲಂಚ ಸ್ವೀಕರಿಸುತ್ತಿದ್ದಾಗ ಅಲ್ಲಿನ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾರೆ. ವರದಕ್ಷಿಣೆ ಪ್ರಕರಣದ ತನಿಖೆಗಾಗಿ ಜೈಪುರಕ್ಕೆ ತೆರಳಿದ್ದ ಪೊಲೀಸರು ದೊಡ್ಡ ದೊಡ್ಡ ಪ್ರಕರಣದಲ್ಲಿ ಸುಮ್ಮನಾಗುವ ಪೊಲೀಸರು ವರದಕ್ಷಿಣೆ ಪ್ರಕರಣದಲ್ಲಿ ರಾಜಸ್ಥಾನಕ್ಕೆ ಹೋಗಿದ್ದರು. ಆರೋಪಿಯನ್ನ ಬಂಧಿಸಿ ಕರೆದುಕೊಂಡು ಬರುವುದನ್ನು ಬಿಟ್ಟು ಹಣ … Read more

ಮಿಸ್ಟರ್ ಭಗವಾನ್, ನಿನ್ನ ಕೊಡುಗೆ ಏನು? ನಾಲಿಗೆ ಹರಿಬಿಟ್ಟಿದ್ದ ಪ್ರೊಫೆಸರ್‌ಗೆ ಮಾಜಿ ಸಂಸದ ಉಗ್ರಪ್ಪ ತರಾಟೆ

ಹಿಂದೂ ದೇವರು, ಅದರಲ್ಲೂ ಶ್ರೀರಾಮ, ರಾಮಾಯಣದ ಬಗ್ಗೆ ನಾಲಿಗೆ ಹರಿಬಿಟ್ಟು, ವಿವಾದಾತ್ಮಕ ಹೇಳಿಕೆ ನೀಡುವ ಕೆಎಸ್ ಭಗವಾನ್ ವಿರುದ್ಧ ಕಾಂಗ್ರೆಸ್ ನಾಯಕ, ಮಾಜಿ ಸಂಸದ ವಿಎಸ್ ಉಗ್ರಪ್ಪ ಗರಂ ಆಗಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಎಸ್ ಉಗ್ರಪ್ಪ, ಮಿಸ್ಟರ್ ಭಗವಾನ್, ರಾಮಾಯಣ ಎಷ್ಟು ಬಾರಿ ಓದಿದ್ದಿಯಾ? ಅಂತ ಏಕವಚನದಲ್ಲೇ ಪ್ರಶ್ನಿಸಿದ್ದಾರೆ. ಮಿಸ್ಟರ್ ಭಗವಾನ್ ಈ ದೇಶಕ್ಕೆ ಮತ್ತು ರಾಜ್ಯಕ್ಕೆ ನಿನ್ನ ಕೊಡುಗೆ ಏನು? ಅಂತ ಖಾರವಾಗಿ ಪ್ರಶ್ನಿಸಿದ್ದಾರೆ. ಭಗವಾನ್ ವಿರುದ್ಧ ಉಗ್ರಪ್ಪ ಕಿಡಿ ಕೆಎಸ್ ಭಗವಾನ್ ರಾಮಾಯಣ ಬಗ್ಗೆ … Read more

ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುತ್ತಿದ್ದಂತೆ ರಸಗೊಬ್ಬರ ಕೊರತೆಯಾಗಿದೆ ಎಂದು ಬಿಂಬಿಸಿ, ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಸುರಿಸುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣ ರಸಗೊಬ್ಬರ ಪೂರೈಸಿದೆ. ಆದರೆ ಕರ್ನಾಟಕ ಸರ್ಕಾರವೇ ಸರಿಯಾಗಿ ರಸಗೊಬ್ಬರ ವಿತರಣೆ ಮಾಡಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್​​ ಜೋಶಿ ಆರೋಪಿಸಿದ್ದಾರೆ. ‘ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ’ ರಾಜ್ಯದ ಹಲವೆಡೆ ರಸಗೊಬ್ಬರಕ್ಕಾಗಿ ರೈತರ ಪರದಾಟ ವಿಚಾರ ಸಂಬಂಧ ಸ್ಪಷ್ಟನೆ ನೀಡಿರುವ ಅವರು, … Read more

ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕ ಜಮೀರ್ ಅಹ್ಮದ್ ನಾನಾ ರೀತಿಯ ಸರ್ಕಸ್, ಕ್ಯಾರೆ ಎನ್ನದ ಸಿಎಂ ಡಿಕೆಶಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತ ಎಂಬ ಕಾರಣಕ್ಕಾಗಿ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘಿಸುತ್ತಿದ್ದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌, ಈಗ ಹಿರಿಯ ನಾಯಕರ ಮನೆ ಮನೆ ಸುತ್ತುವ ಪರಿಸ್ಥಿತಿ ಬಂದಿದೆ. ಜೂನ್‌ 18ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ವದಂತಿಗಳಿವೆ. ಅದರಲ್ಲಿ ಅವಕಾಶ ಗಿಟ್ಟಿಸಲು ಬಹಳಷ್ಟು ಶಾಸಕರು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದವರ ಪೈಕಿ ಜಮೀರ್‌ ಅಹಮದ್‌ ಖಾನ್‌ ಮತ್ತು ಎಚ್‌.ಸಿ.ಮಹದೇವಪ್ಪ ಅವರಿಗೆ ಎರಡನೇ ಬಾರಿ ಅವಕಾಶ … Read more

ಗಡಿ ಪ್ರದೇಶಗಳಿಗೆ ಭೇಟಿನೀಡಿ ಜನಸಂಖ್ಯಾ ಬದಲು ಪರಿಶೀಲಿಸಲು ಅಮಿತ್ ಶಾ ಮಹತ್ವದ ಆದೇಶ!

ಭಾರತದ ಗಡಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಜನಸಂಖ್ಯಾ ಬದಲಾವಣೆಗಳ ಕುರಿತು ಕ್ಷೇತ್ರಕಾರ್ಯ ನಡೆಸಿ ವಿವರವಾದ ಅಧ್ಯಯನ ಕೈಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಮಿತಿಗೆ ಶನಿವಾರ ನಿರ್ದೇಶಿಸಿದ್ದಾರೆ. ಗೃಹ ವ್ಯವಹಾರಗಳ ಸಚಿವಾಲಯ ಸ್ಥಾಪಿಸಿದ ಉನ್ನತ ಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಡಿ ಜಿಲ್ಲೆಗಳು, ಮಹಾನಗರ ಕೇಂದ್ರಗಳು ಹಾಗೂ ಕೈಗಾರಿಕಾ ನಗರಗಳಿಗೆ ಖುದ್ದು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಅಧ್ಯಯನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸೆಯಂತಹ … Read more

ವಿಶ್ವದ ಅತಿದೊಡ್ಡ ಸಂಸ್ಥೆ ಆರ್‌ಎಸ್‌ಎಸ್‌ ಬಗ್ಗೆ ತಪ್ಪು ತಿಳುವಳಿಕೆಯೇ ಜಾಸ್ತಿ – ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಜಗತ್ತಿನಲ್ಲೇ ಅತಿ ದೊಡ್ಡ ತಪ್ಪು ತಿಳುವಳಿಕೆಗೆ ಒಳಗಾದ ಸಂಸ್ಥೆಯಾಗಿದೆ. ಈ ಸಂಸ್ಥೆಯು ಕೇವಲ ಒಂದು ಅರೆಸೇನಾ ಪಡೆಯಂತೆ ಅಥವಾ ವ್ಯಾಯಾಮ ಶಾಲೆಯಂತೆ ಕಾಣಿಸಬಹುದು. ಆದರೆ ಇದನ್ನು ಹೊರಗಿನಿಂದ ನೋಡಿ ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್ ಕಾರ್ಯಕರ್ತರು ಸಮವಸ್ತ್ರ ಧರಿಸಿ ಪಥಸಂಚಲನ ನಡೆಸುವುದನ್ನು ನೋಡಿ ಕೆಲವರು ಇದನ್ನು ಮಿಲಿಟರಿ ಮಾದರಿಯ ಸಂಸ್ಥೆ … Read more

Kidney Disease : ಗಂಭೀರ ಕಿಡ್ನಿ ಕಾಯಿಲೆಯನ್ನು ತಡೆಗಟ್ಟಲು ಈ 5 ಆಹಾರಗಳಿಂದ ಇಂದೇ ದೂರವಿರಿ!

ನಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಮತ್ತು ಹೆಚ್ಚುವರಿ ದ್ರವಗಳನ್ನು ಹೊರಹಾಕುವಲ್ಲಿ ಕಿಡ್ನಿಗಳು (ವೃಕ್ಕಗಳು) ಪ್ರಮುಖ ಪಾತ್ರ ವಹಿಸುತ್ತವೆ. ಕಿಡ್ನಿಗಳು ಆರೋಗ್ಯವಾಗಿದ್ದರೆ ಇಡೀ ದೇಹದ ಕಾರ್ಯನಿರ್ವಹಣೆ ಸಮತೋಲನದಲ್ಲಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಕಿಡ್ನಿ ಕಾಯಿಲೆಗಳ (Kidney Diseases) ಅಪಾಯ ದಿನೇ ದಿನೇ ಹೆಚ್ಚುತ್ತಿದೆ. ನಾವು ಸೇವಿಸುವ ಕೆಲವು ದೈನಂದಿನ ಆಹಾರಗಳು ಕಿಡ್ನಿಗಳ ಮೇಲೆ ಅತಿಯಾದ ಒತ್ತಡವನ್ನು ಉಂಟುಮಾಡುತ್ತವೆ ಮತ್ತು ದೀರ್ಘಕಾಲದ ಕಿಡ್ನಿ ಕಾಯಿಲೆಗೆ (Chronic Kidney Disease) ಕಾರಣವಾಗಬಹುದು. ಕಿಡ್ನಿ ವೈಫಲ್ಯ … Read more

ವಿವಾದದ ಸುಳಿಯಲ್ಲೇ ಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಜಮೀರ್ – ಸದಾಶಿವನಗರದಲ್ಲಿ ರಹಸ್ಯ ಮಾತುಕತೆ

ಕಾಂಗ್ರೆಸ್(Congress) ನಾಯಕ ಬಿ.ಜೆಡ್. ಜಮೀರ್ ಅಹ್ಮದ್ ಖಾನ್(Zameer Ahmed Khan) ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್(D.K. Shivakumar)ಅವರ ನಿವಾಸಕ್ಕೆ ಸೌಹಾರ್ದಯುತ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟು ಮತ್ತು ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಹೌದು, ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಆಡಿಯೋ ಲೀಕ್ ವಿವಾದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಈ ಭೇಟಿ ನಡೆದಿರುವುದು ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಯಾಗಿದೆ. ದಾವಣಗೆರೆ ದಕ್ಷಿಣ … Read more