Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?
Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹಿಳೆಯರಿಗೆ ವ್ಯವಹಾರಕ್ಕಾಗಿ 5 ಲಕ್ಷ ರೂ.ಗಳವರೆಗೆ ಸಾಲವನ್ನು ನೀಡುತ್ತದೆ. ಈ ಯೋಜನೆಯ ಲಾಭವನ್ನು ಪಡೆಯುವ ಮೂಲಕ ಮಹಿಳೆಯರು ತಮ್ಮ ವ್ಯವಹಾರವನ್ನು ಹೇಗೆ ಸ್ಥಾಪಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಲಖಪತಿ ದೀದಿ ಯೋಜನೆ :- ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ. ವಿವಿಧ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಯೋಜನೆಗಳನ್ನು ತರುತ್ತದೆ. … Read more