ಕಚೇರಿಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶನ ಕಡ್ಡಾಯ: ಒಂದೇ ಜಾತಿಯವರು ಇರುವಂತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಿಸ್ತಿನ ಪಾಠ ಮಾಡಿದ್ದಾರೆ. ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಎಲ್ಲಾ ಅಧಿಕಾರಿಗಳು ಬೆಳಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು. ಜಿಲ್ಲಾ ಕೇಂದ್ರ ಕಚೇರಿಗೆ ಹಾಜರಾಗಿರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಇಲಾಖೆ ಆಡಳಿತ ಅಧಿಕಾರಿಗೆ ಸಂದೇಶ ಹೋಗಬೇಕು. ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ತಹಶೀಲ್ದಾರ್, ಕಂದಾಯ ಪರಿವೀಕ್ಷಕರು ಸೇರಿದಂತೆ ಎಲ್ಲಾ … Read more