ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?
ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳು ಇಂದು 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಿದ್ದರು. ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದರು. ಆರೋಪಿಗಳ ವಿರುದ್ಧ ಹೆಚ್ಚುವರಿ ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. 57ನೇ ಸಿಸಿಹೆಚ್ ಕೋರ್ಟ್‌ಗೆ ಎ1 ಪವಿತ್ರ ಗೌಡ, ಎ2 ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಹಾಜರಾಗಿದ್ದರು. ಮೊದಲೇ ಕೋರ್ಟ್ ಹಾಲ್ ಒಳಗೆ ಪವಿತ್ರಗೌಡ ಅವರು ನಿಂತಿದ್ದರು. ನಟ ಧನ್ವೀರ್ ಜೊತೆ ನಟ ದರ್ಶನ್ ಅವರು ಕಪ್ಪು ಟೀ ಶರ್ಟ್‌ನಲ್ಲಿ ಕೋರ್ಟ್‌ಗೆ ಆಗಮಿಸಿದರು. ಮೊದಲಿಗೆ … Read more