ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯಗೆ ಪ್ರತಿಷ್ಠಿತ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ’ ಗೌರವ!

ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯ ಅವರು ಭಾರತ ಸರ್ಕಾರದ ಸಾಂಸ್ಕೃತಿಕ ಸಚಿವಾಲಯದ ಅಡಿಯಲ್ಲಿ ಬರುವ ಸಂಗೀತ, ನೃತ್ಯ ಮತ್ತು ನಾಟಕದ ರಾಷ್ಟ್ರೀಯ ಅಕಾಡೆಮಿಯಾದ ‘ಸಂಗೀತ ನಾಟಕ ಅಕಾಡೆಮಿ’ ನೀಡುವ 2025ರ ಪ್ರತಿಷ್ಠಿತ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಸ್ಮರಣಾರ್ಥ ಸ್ಥಾಪಿಸಲಾದ ಈ ಪ್ರಶಸ್ತಿಯು, ದೇಶದ ಶ್ರೀಮಂತ ಕಲಾತ್ಮಕ ಸಂಪ್ರದಾಯಗಳಿಗೆ ಸೇವೆ ಸಲ್ಲಿಸುವ ಯುವ ಕಲಾವಿದರಿಗೆ ನೀಡಲಾಗುತ್ತದೆ. ಶಿವಶ್ರೀ ತೇಜಸ್ವಿ ಸೂರ್ಯ ಅವರನ್ನು ಸಂಗೀತ ವಿಭಾಗದಲ್ಲಿ … Read more

2028ರಲ್ಲೂ ಡಿಕೆಶಿ ಸಿಎಂ ಆದರೆ ತಪ್ಪೇನಿಲ್ಲ : ಸಾಹುಕಾರ್ ಸತೀಶ್ ಜಾರಕಿಹೊಳಿ ಹೇಳಿಕೆ ಹಿಂದಿನ ಗುಟ್ಟೇನು.?

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(CM.DK Shivakumar) ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ. ಒಂದು ವೇಳೆ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 2028ರಲ್ಲೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish jarkiholi) ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ(Politics) ನಾಯಕತ್ವ, ಗೃಹಲಕ್ಷ್ಮಿ(Gruhalakshmi) ಯೋಜನೆ ಪರಿಷ್ಕರಣೆ ಹಾಗೂ ಖಾತೆ ಹಂಚಿಕೆ ಕುರಿತಂತೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕೆಲಸ ಮಾಡಿದವರಿಗೆ ಕೂಲಿ ಸಿಗಬೇಕು! ಕಷ್ಟಪಟ್ಟು ಕೆಲಸ ಮಾಡಿದವರಿಗೆ ಅದಕ್ಕೆ ತಕ್ಕ ಕೂಲಿ … Read more

ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ತಂದಿದ್ದ ಸುಳ್ಯದ ಪಿಯುಸಿ ಸಾಧಕಿ ಅಭಿಜ್ಞಾ ಭಟ್ ಅನಾರೋಗ್ಯಕ್ಕೆ ಬಲಿ

ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ(2nd PUC) ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಯುವತಿ ಅಭಿಜ್ಞಾ ಭಟ್ (19) ತೀವ್ರ ಅನಾರೋಗ್ಯದ ಕಾರಣದಿಂದ ಇಹಲೋಕ ತ್ಯಜಿಸಿದ್ದಾರೆ. ಮೃತ ಅಭಿಜ್ಞಾ ಭಟ್ 600 ಅಂಕಗಳಿಗೆ 596 ಅಂಕಗಳನ್ನು ಪಡೆದುಕೊಂಡು ಕರ್ನಾಟಕಕ್ಕೆ ನಾಲ್ಕನೇ ರ‍್ಯಾಂಕ್ ತಂದಿದ್ದ ಈ ವಿದ್ಯಾರ್ಥಿನಿಯ ಮರಣವು ಆಕೆಯ ಕುಟುಂಬಸ್ಥರು ಮತ್ತು ಸಹಪಾಠಿಗಳಿಗೆ ಕಣ್ಣೀರು ತರಿಸಿದೆ. ಮೃತ ಅಭಿಜ್ಞಾ ಸುಳ್ಯದ ಪ್ರಸಿದ್ಧ ಇಎನ್‌ಟಿ ವೈದ್ಯರಾದ ಡಾ. ರವಿಶಂಕರ್ … Read more

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ : ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಇಂದು ಮೊದಲ ಬಾರಿಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಈ ಕುರಿತು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಪ್ರಧಾನಿಯವರೊಂದಿಗಿನ ಭೇಟಿ ಅತ್ಯಂತ ಸಕಾರಾತ್ಮಕವಾಗಿತ್ತು ಎಂದು ತಿಳಿಸಿದ್ದಾರೆ. ಅಭಿವೃದ್ಧಿ ಆದ್ಯತೆಗಳ ಕುರಿತು ಸುದೀರ್ಘ ಚರ್ಚೆ ಭೇಟಿಯ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಮುಖ್ಯಮಂತ್ರಿಗಳು … Read more

ಮಗಳು ವೆನ್ನೆಲಾಳನ್ನು ಕೊಂದು ಓಡುತ್ತಿದ್ದ ಪಾಪಿ ತಾಯಿ ಪ್ರಿಯಾಂಕ ಕೊನೆಗೂ ಸಕಲೇಶಪುರದಲ್ಲಿ ಅರೆಸ್ಟ್.!

ಪ್ರಿಯಕರನ ಜೊತೆ ಸೇರಿ ಮಗುವನ್ನ ಕೊಂದಿದ್ದ ಪ್ರಿಯಾಂಕಳನ್ನ ಐದು ದಿನ ಪೋಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ. ಇಂದು ಬಂಧಿಸಿ ನ್ಯಾಯಾಲಯ ಕ್ಕೆ ಹಾಜರು ಪಡಿಸಿದ್ದ ಪೋಲೀಸರು. ರಾಜಧಾನಿಯ ಕಾಡುಗೋಡಿಯಲ್ಲಿ ಸ್ವಂತ ಮಗಳು ವೆನ್ನೆಲಾಳನ್ನು ಭೀಕರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕಲ್ಲೆದೆಯ ತಾಯಿ ಪ್ರಿಯಾಂಕಳನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚುತ್ತಿದ್ದ ಈಕೆಯನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ ತಿಂಗಳಲ್ಲೇ ನಡೆದಿದ್ದ ಈ ಘೋರ ಹತ್ಯೆ ತಡವಾಗಿ … Read more

ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ: ಜಮೀರ್ ಅಹ್ಮದ್ ವಿರುದ್ಧ ಸಿದ್ದರಾಮಯ್ಯ ಕಿಡಿ ; ಕೈತಪ್ಪಿದ ಸಚಿವ ಸ್ಥಾನ

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಇದೇ ಕಾರಣಕ್ಕೆ ಜಮೀರ್ ಅಹ್ಮದ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದೆ ಎನ್ನಲಾಗಿದೆ. ಜಮೀರ್ ಅಹ್ಮದ್ ನಡೆಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಮೀರ್ ಬೆಂಬಲಗಿರು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಮೀರ್ ಅಹ್ಮದ್ ಅವರುಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಸಿದ್ದರಾಮಯ್ಯ ಜಮೀರ್ ಅಹ್ಮದ್ ವಿರುದ್ಧ ಗರಂ ಆದ ಘಟನೆ … Read more

ರಾಜ್ಯದ ತಾಯಂದಿರಿಗೆ ಕಾಂಗ್ರೆಸ್‌‍ ಸರ್ಕಾರ ಉತ್ತರ ಕೊಡಲೇಬೇಕು : ಅಶೋಕ್‌ ವಾಗ್ದಾಳಿ

ಗ್ಯಾರಂಟಿ ಎಂದು ಮತ ಪಡೆದು, ಅನರ್ಹ ಎಂದು ಹಕ್ಕು ಕಸಿಯುವ ಕಾಂಗ್ರೆಸ್‌‍ ಸರ್ಕಾರ ರಾಜ್ಯದ ತಾಯಂದಿರಿಗೆ ಉತ್ತರ ಕೊಡಲೇಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ತಕ್ಷಣವೇ ಈ ಅನ್ಯಾಯವನ್ನು ನಿಲ್ಲಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ಗೊಂದಲವಿಲ್ಲದೆ ಯೋಜನೆಯ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ತಾಯಂದಿರ ಶಾಪಕ್ಕೆ ಈ ಸರ್ಕಾರ ಸುಟ್ಟು ಭಸವಾಗುವುದು ಗ್ಯಾರಂಟಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ವೋಟ್‌ … Read more

ಕರ್ನಾಟಕದ ಪ್ರಮುಖ ಎಪಿಎಂಸಿ ಮಾರುಕಟ್ಟೆಗಳಲ್ಲಿ ಈ ವಾರದ (ಜೂನ್ 11, 2026) ಅಡಿಕೆ ಬೆಲೆಗಳ ವಿವರವಾದ ಮಾಹಿತಿ ಇಲ್ಲಿದೆ

ಪ್ರಸ್ತುತ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಬೆಲೆಯು ಪ್ರತಿ ಕ್ವಿಂಟಾಲ್‌ಗೆ (100 ಕೆಜಿ) ಸರಾಸರಿ ₹51,000 ರಿಂದ ₹54,500 ರ ಆಸುಪಾಸಿನಲ್ಲಿ ಸ್ಥಿರವಾಗಿ ವಹಿವಾಟು ನಡೆಸುತ್ತಿದೆ. ಪ್ರಮುಖ ಮಾರುಕಟ್ಟೆಗಳ ಈ ವಾರದ ಸರಾಸರಿ ದರ ಪಟ್ಟಿ (ಪ್ರತಿ ಕ್ವಿಂಟಾಲ್‌ಗೆ) ಶಿವಮೊಗ್ಗ (Shivamogga Market): ರಾಶಿ ಅಡಿಕೆ (Rashi): ಕನಿಷ್ಠ ₹46,000 | ಗರಿಷ್ಠ ₹54,400 ಸರಾಸರಿ ಗರಿಷ್ಠ ಮಾರುಕಟ್ಟೆ ಬೆಲೆ: ₹65,369 ರವರೆಗೆ ತಲುಪಿದೆ. ಚನ್ನಗಿರಿ (Channagiri APMC): ರಾಶಿ ಅಡಿಕೆ: ಕನಿಷ್ಠ ₹37,000 | ಗರಿಷ್ಠ ₹47,200 … Read more

ಮೂತ್ರ ವಿಸರ್ಜನೆಗೆ ತೊಂದರೆ ಆಗ್ತಿದೆಯಾ? ಪ್ರಾಸ್ಟೇಟ್ ಆರೋಗ್ಯ ಕಾಪಾಡಲು ಈ ಮನೆಮದ್ದು ಬಳಸಿ

ವಯಸ್ಸಾಗುತ್ತಿದ್ದಂತೆ ಪುರುಷರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಪ್ರಾಸ್ಟೇಟ್ ಗ್ರಂಥಿಯ ಕಾಯಿಲೆ ಕೂಡ ಒಂದು. ಸಾಮಾನ್ಯವಾಗಿ 50 ವರ್ಷ ದಾಟಿದ ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿ ದೊಡ್ಡದಾಗುವುದು ಅಥವಾ ಅದರಲ್ಲಿ ಉರಿಯೂತ ಕಾಣಿಸಿಕೊಳ್ಳುವುದು ಸಾಮಾನ್ಯ. ಇದರಿಂದಾಗಿ ಮೂತ್ರ ವಿಸರ್ಜನೆಗೆ ತೊಂದರೆ, ಪದೇ ಪದೇ ಮೂತ್ರ ಬರುವುದು ಮತ್ತು ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳಬಹುದು. ಆರಂಭಿಕ ಹಂತದಲ್ಲೇ ಸೂಕ್ತ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದರಿಂದ ಈ ಸಮಸ್ಯೆಗೆ ನೈಸರ್ಗಿಕವಾಗಿ ಪರಿಹಾರ ಕಂಡುಕೊಳ್ಳಬಹುದು. ಪ್ರಾಸ್ಟೇಟ್ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗುವ ಕೆಲವು ಮುಖ್ಯ … Read more

‘ಕೇವಲ ದಿನ ಎಣಿಸಿದರೆ ಸಾಲದು’ ಪ್ರಧಾನಿ ನರೇಂದ್ರ ಮೋದಿ ದಾಖಲೆಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್!

ಪ್ರಧಾನಿ ನರೇಂದ್ರ ಮೋದಿ (PM MODI ) ಅವರು ಜವಾಹರಲಾಲ್ ನೆಹರು ಅವರ ಸುದೀರ್ಘ ಆಡಳಿತದ ದಾಖಲೆ ಮುರಿದಿರುವುದನ್ನು ಬಿಜೆಪಿ ಸಂಭ್ರಮಿಸುತ್ತಿರುವ ಬೆನ್ನಲ್ಲೇ, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು,”ಕೇವಲ ಪ್ರಧಾನಿ ಹುದ್ದೆಯಲ್ಲಿದ್ದ ದಿನಗಳನ್ನು ಎಣಿಸಿದರೆ ಸಾಲದು, ದೇಶಕ್ಕೆ ನೀಡಿದ ಕೊಡುಗೆ ಮುಖ್ಯ ಎಂದು ಖರ್ಗೆ ಹೇಳಿದ್ದಾರೆ. ಮೋದಿ ಕಳೆದ 12 ವರ್ಷಗಳ ಆಡಳಿತದಲ್ಲಿ ದೇಶಕ್ಕಾಗಿ ಮಾಡಿರುವ ಕನಿಷ್ಠ 12 ಪ್ರಮುಖ ಸಾಧನೆಗಳನ್ನು ಪಟ್ಟಿ ಮಾಡಿ ತೋರಿಸಲಿ … Read more