ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಜಲಗಾರ ಯೂನಿವರ್ಸಿಟಿ’ ಕಾಟ; ಪೊಲೀಸ್ ಠಾಣೆಗೆ ದೂರು!
ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi darshan) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social media) ಕಿಡಿಗೇಡಿಗಳು ನಕಲಿ ಖಾತೆಗಳ ಮೂಲಕ ಮತ್ತೆ ಮತ್ತೆ ಕಿರುಕುಳ ನೀಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸುತ್ತಿರುವ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ವಿಜಯಲಕ್ಷ್ಮಿ ಅವರು ಸೈಬರ್ ಪೊಲೀಸರಿಗೆ (Cyber police) ದೂರು ನೀಡಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಜಲಗಾರ ಯೂನಿವರ್ಸಿಟಿ ಅಕೌಂಟ್ ತೆರೆದು ವಿಕೃತಿ ವಿಜಯಲಕ್ಷ್ಮಿ ಅವರನ್ನು ಗುರಿಯಾಗಿಸಿಕೊಂಡು … Read more