ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!

ಉತ್ತರ ಪ್ರದೇಶದ ಫತೇಪುರ ಬಳಿ ಚಲಿಸುತ್ತಿದ್ದ ರೈಲಿನ ತುರ್ತು ಕಿಟಕಿಯಿಂದ (ಎಮರ್ಜೆನ್ಸಿ ವಿಂಡೋ) ಕೆಳಗೆ ಬಿದ್ದು 9 ತಿಂಗಳ ಹಸುಗೂಸು ಸಾವನ್ನಪ್ಪಿರುವ ಅತ್ಯಂತ ದಾರುಣ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಮಧ್ಯಾಹ್ನ ಫೈಜುಲ್ಲಾಪುರ ರೈಲ್ವೆ ನಿಲ್ದಾಣದ ಸಮೀಪದ ಹಳಿಯ ಪಕ್ಕದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಮೃತ ಮಗುವನ್ನು ಕನಿಷ್ಕ್ ಎಂದು ಗುರುತಿಸಲಾಗಿದೆ. ಬಿಹಾರದ ಬೇಗುಸರಾಯ್ ಜಿಲ್ಲೆಯ ಸಲೋನಿ ಗ್ರಾಮದ ನಿವಾಸಿ ಮೋಹನ್, ತಮ್ಮ ಪತ್ನಿ ಕಾಜಲ್ ಮತ್ತು 9 ತಿಂಗಳ ಮಗುವಿನೊಂದಿಗೆ ದೆಹಲಿಯಿಂದ ಬಿಹಾರಕ್ಕೆ ಸೀಮಾಂಚಲ್ ಎಕ್ಸ್‌ಪ್ರೆಸ್‌ನ … Read more

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 03, 2026 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದೆ. ಲಭ್ಯವಿರುವ ಸೌಲಭ್ಯಗಳು: ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ … Read more

ಬಸ್ ಓಡಿಸುತ್ತಿದ್ದ ಬಾಳೇಶ್‌ಗೆ ಹೃದಯಾಘಾತ; ತಾನು ಓಡಿಸಿದ ಬಸ್‌ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ

ಪ್ರಯಾಣಿಕರನ್ನ ಸುರಕ್ಷಿತವಾಗಿ ಮನೆ ತಲುಪಿಸುತ್ತಿದ್ದ ಸಾರಿಗೆ ಬಸ್ ಚಾಲಕ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ತಾನು ಚಲಾಯಿಸುತ್ತಿದ್ದ ಬಸ್‌ನಲ್ಲಿ ಶವವಾಗಿ ಮನೆ ತಲುಪಿದ ದೃಶ್ಯ ನೋಡುವವರ ಕಣ್ಣಾಲಿಗಳು ತುಂಬಿ ಬಂದವು. ಧಾರವಾಡ ಸಾರಿಗೆ ಸಿಬ್ಬಂದಿ ಏನು ಮಾಡಿದ್ರು ನೋಡಿ. ಧಾರವಾಡ ಬಸ್ ನಿಲ್ದಾಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ದಿಢೀರ್ ಹೃದಯಾಘಾತದಿಂದ ಸಾರಿಗೆ ಬಸ್ ಚಾಲಕ ಬಾಳೇಶ್ ತೇಲಿ(38) ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಾಲಕ ಸಾವನ್ನಪ್ಪಿದ ಬಳಿಕ ಮೃತದೇಹವನ್ನು ಹುಟ್ಟೂರಿಗೆ ಅಂಬುಲೆನ್ಸ್ ಬದಲು ಸಾರಿಗೆ ಬಸ್‌ನಲ್ಲೇ ರವಾನಿಸಿದೆ. … Read more

ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್‌ನ ಈ ಲಕ್ಷಣಗಳು ಕಂಡ್ರೆ ಹುಷಾರ್

ತಲೆನೋವಿಗೆ ಸಾಮಾನ್ಯ ಪೇನ್‌ಕಿಲ್ಲರ್‌ಗಳನ್ನು ತೆಗೆದುಕೊಂಡು ದಿನಗಳನ್ನು ಕಳೆಯುವ ಬದಲು, ಲಕ್ಷಣಗಳು 2-3 ವಾರಗಳಿಗೂ ಹೆಚ್ಚು ಕಾಲ ಮುಂದುವರಿದರೆ ಅಥವಾ ಹೊಸದಾಗಿ ನರವ್ಯವಸ್ಥೆಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ನ್ಯೂರಾಲಜಿಸ್ಟ್‌ರನ್ನು ಸಂಪರ್ಕಿಸಿ MRI ಸ್ಕ್ಯಾನ್ ಮಾಡಿಸಿಕೊಳ್ಳುವುದು ಅಗತ್ಯ. ಇದು ಗಂಭೀರ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಗ್ಲಿಯೊಬ್ಲಾಸ್ಟೋಮಾ (Glioblastoma) ಮೆದುಳಿನ ನರಕೋಶಗಳಿಗೆ ರಕ್ಷಣೆ ಮತ್ತು ಸಹಕಾರ ನೀಡುವ ‘ಆಸ್ಟ್ರೋಸೈಟ್ಸ್‌’ (Astrocytes) ಎಂಬ ಕೋಶಗಳಿಂದ ವೇಗವಾಗಿ ಬೆಳೆಯುವ ಗಂಭೀರ ಕ್ಯಾನ್ಸರ್‌ ಆಗಿದೆ. ಇದು ಸುತ್ತಮುತ್ತಲಿನ ಆರೋಗ್ಯಕರ ಮೆದುಳಿನ … Read more

21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!

ಆಂಟಿ-ಮಗನ ವಯಸ್ಸಿನ ಅಂತರವಿದ್ದರೂ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಕುಟುಂಬಸ್ಥರ ವಿರೋಧಕ್ಕೆ ಬೇಸತ್ತು ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದ ಗುಡ್ಡದಲ್ಲಿ ನಡೆದಿದೆ. ಮೃತರನ್ನು ಶರಣಮ್ಮ (32) ಹಾಗೂ ಬಸವರಾಜ್ (21) ಎಂದು ಗುರುತಿಸಲಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇವರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಕುಟುಂಬದ ವಿರೋಧದಿಂದ ಮನನೊಂದು ಇಬ್ಬರೂ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದೀಗ ಗುಡ್ಡದ … Read more

ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ: ಇಂದು ನಿಮ್ಮಲ್ಲಿ ಹೊಸ ಹುರುಪು ಮತ್ತು ಉತ್ಸಾಹ ಎದ್ದು ಕಾಣುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಅಧಿಕಾರಿಗಳಿಂದ ಮನ್ನಣೆ ಸಿಗಲಿದೆ. ಬಾಕಿ ಉಳಿದಿದ್ದ ಬಹುಮುಖ್ಯ ಕೆಲಸಗಳನ್ನು ಇಂದು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ ಇದ್ದರೂ, ಗ್ರಾಹಕರೊಂದಿಗೆ ತಾಳ್ಮೆಯಿಂದ ವರ್ತಿಸುವುದು ಅಗತ್ಯ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ, ಆದರೆ ನಿಮ್ಮ ಮಾತಿನಲ್ಲಿ ಕೊಂಚ ಒರಟುತನ ಇರಬಹುದು, ಅದನ್ನು ಸರಿಪಡಿಸಿಕೊಳ್ಳಿ. ಆರೋಗ್ಯ ಉತ್ತಮವಾಗಿರುತ್ತದೆ, ಆದರೂ ಉಷ್ಣ ಸಂಬಂಧಿ ಸಮಸ್ಯೆಗಳ ಬಗ್ಗೆ ಗಮನವಿರಲಿ.ಶುಭ ಬಣ್ಣ: ಕೆಂಪುಶುಭ … Read more

ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಅಮಾವಾಸ್ಯೆಯ ದಿನದಂದೇ  ಹತ್ಯೆಯೊಂದು ನಡೆದಿದ್ದು, ಇಡೀ ಪಟ್ಟಣವೇ ಬೆಚ್ಚಿಬಿದ್ದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಮನೆಯಲ್ಲಿ ಊಟ ಮಾಡುತ್ತಿದ್ದ ಹನುಮೇಶ್ (32) ಎಂಬಾತನನ್ನು ಅದೇ ಏರಿಯಾದ ಶಂಕರ್ ಎಂಬಾತ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಆರೋಪಿ ಖುದ್ದು ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ನಡೆದಿದ್ದೇನು? ಹನುಮೇಶ್ ಅವಿವಾಹಿತನಾಗಿದ್ದು, ಭತ್ತದ ವ್ಯಾಪಾರ ಮಾಡಿಕೊಂಡು ತಂದೆ-ತಾಯಿ ಹಾಗೂ ತಮ್ಮನ ಜೊತೆ ವಾಸವಾಗಿದ್ದ. ಶುಕ್ರವಾರ ಬೆಳಗ್ಗೆ 10:30ರ ಸುಮಾರಿಗೆ ಕುಟುಂಬಸ್ಥರೆಲ್ಲರೂ ಕೆಲಸಕ್ಕೆ ತೆರಳಿದ್ದರಿಂದ … Read more

ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್‌ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್‌ ಸಿಂಹ ಎಚ್ಚರಿಕೆ!

ಮೈಸೂರು: ಜಿಲ್ಲೆಯ ಟಿ. ನರಸೀಪುರ ಪೊಲೀಸ್ ವೃತ್ತ ನಿರೀಕ್ಷಕರಾದ ಧನಂಜಯ್ ಅವರು ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ವಿವಾದಾತ್ಮಕ ಮಾತುಗಳು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿವೆ. ಮುಂಬರುವ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಸಿರುವ ಹಿಂದೂ ಯುವಕರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಎಚ್ಚರಿಕೆಯ ಧ್ವನಿಯಲ್ಲಿ ಆಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ತೀವ್ರವಾದ ಚರ್ಚೆಗೆ ಮತ್ತು ಆಕ್ರೋಶಕ್ಕೆ ಗ್ರಾಸವಾಗಿದೆ. ಮಸೀದಿಗಳ ಮುಂಭಾಗದ ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಅಥವಾ … Read more

ಬಿಜೆಪಿಗೆ ಬರುವಂತೆ ಯಾರೂ ಆಫರ್‌ ಮಾಡಿಲ್ಲ : ಸತೀಶ್‌ ಜಾರಕಿಹೊಳಿ

ನನಗೆ ಬಿಜೆಪಿಗೆ ಬರುವಂತೆ ಯಾರೂ ಆಫರ್‌ ಮಾಡಿಲ್ಲ. ರಾಜಕೀಯವಾಗಿ ಕುಗ್ಗಿಸುವ ಪ್ಲಾನ್‌ ಇರಬಹುದು ಎಂದು ತಮ್ಮ ಮನೆ ಹಾಗೂ ಕಚೇರಿ ಮೇಲೆ ಇ.ಡಿ.ದಾಳಿ ನಡೆದ ಬಗ್ಗೆ ಸಚಿವ ಸತೀಶ ಜಾರಕಿಹೊಳಿ ವಿವರಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಯಾವಾಗ ನೋಟಿಸ್‌ ಕೊಡುತ್ತಾರೋ ನೋಡೋಣ. ವಿರೋಧಿಗಳನ್ನು ಕಂಡುಹಿಡಿಯುವ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದರು. “ನನ್ನ ವಿರುದ್ಧ ಯಾರು ದೂರು ಕೊಟ್ಟಿದ್ದಾರೆ ಅಂತ ಗೊತ್ತಾಗಬೇಕಿದೆ. ಇದರ ಹಿಂದೆ ಸ್ವಪಕ್ಷದವರು ಇದ್ದಾರೆಯೇ ಅಥವಾ ಬೇರೆಯವರು ಇದ್ದಾರೆಯೇ ಅಂತ … Read more

ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ

ಮೇಷ ರಾಶಿ : ಹಣದ ವಿಚಾರದಲ್ಲಿ ಖರ್ಚಿನ ಮೇಲೆ ನಿಯಂತ್ರಣ ಅಗತ್ಯ. ಅನಗತ್ಯ ಖರೀದಿ ಬೇಡ. ವೃತ್ತಿಯಲ್ಲಿ ಹಳೆಯ ತಪ್ಪುಗಳನ್ನು ಸರಿಪಡಿಸುವ ಕೆಲಸ ಬರಬಹುದು. ನಿಮ್ಮ ಪರಿಶ್ರಮ ಮೇಲಧಿಕಾರಿಗಳ ಗಮನ ಸೆಳೆಯಲಿದೆ. ವೃಷಭ ರಾಶಿ : ಉಳಿತಾಯಕ್ಕೆ ಆದ್ಯತೆ ನೀಡಿ. ಅಪಾಯದ ಹೂಡಿಕೆಗಳಿಂದ ದೂರವಿರಿ. ವೃತ್ತಿಯಲ್ಲಿ ಸಹೋದ್ಯೋಗಿ ಅಥವಾ ಹಿರಿಯ ಅಧಿಕಾರಿಯಿಂದ ಸಹಾಯ ಸಿಗಬಹುದು. ಎಲ್ಲರನ್ನೂ ಜೊತೆಗಿಟ್ಟುಕೊಂಡು ಕೆಲಸ ಮಾಡುವುದು ಉತ್ತಮ. ಮಿಥುನ ರಾಶಿ : ಹಣದ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ದೊಡ್ಡ ಖರೀದಿಗೆ ಮುನ್ನ … Read more