ಸರ್ಕಾರದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!
ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನಪ್ಪಿದ ಪ್ರಕರಣ ಮಂಡ್ಯದಲ್ಲಿ ನಡೆದಿದ್ದು, ಅನುಮಾನಾಸ್ಪದ ರೀತಿಯಲ್ಲಿ ತಂದೆ ತಾಯಿ ಹಾಗೂ ಮಗ ಸಾವನಪ್ಪಿದ್ದಾರೆ. ನಿನ್ನೆ ರಾತ್ರಿ ತಾಯಿ ಜ್ಯೋತಿ ಮತ್ತು ಮಗ ಸಂತೋಷ್ ಸಾವನ್ನಪ್ಪಿದ್ದು, ಇಂದು ತಂದೆ ಪ್ರಭಾಕರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಡೆತ್ ನೋಟ್ ಒಂದು ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಆಶ್ಚರ್ಯಕರವಾದ ಮಾಹಿತಿ ಪತ್ತೆಯಾಗಿದ್ದು, ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಬಟ್ಟೆ … Read more