ಸರಿಯಾದ ಕಾರಣವಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಪತಿ ಮೇಲೆ ನಡೆಸುವ ಕ್ರೌರ್ಯ: ಸುಪ್ರೀಂಕೋರ್ಟ್
ಸರಿಯಾದ ಕಾರಣಗಳಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಮತ್ತು ವೈವಾಹಿಕ ಹಕ್ಕುಗಳನ್ನು ನಿರಾಕರಿಸುವುದು ಪತಿ ಮೇಲೆ ನಡೆಸುವ ಮಾನಸಿಕ ಕ್ರೌರ್ಯ ಎಂದು ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದ್ದು, ಅಂತಹ ಸಂದರ್ಭದಲ್ಲಿ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13(1) (IA) ಅಡಿಯಲ್ಲಿ ವಿಚ್ಛೇದನವನ್ನು ಪಡೆಯುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದೆ. ರಾಜಸ್ಥಾನದ ವೈದ್ಯರೊಬ್ಬರು ತಮ್ಮ ಪತ್ನಿ ಲೈಂಗಿಕ ಸಂಭೋಗವನ್ನು ನಿರಾಕರಿಸುತ್ತಿದ್ದಾರೆ ಈ ಹಿನ್ನೆಲೆ ಪತ್ನಿಯಿಂದ ವಿಚ್ಚೇದನ ಕೋರಿ ರಾಜಸ್ಥಾನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪತ್ನಿ ತಮ್ಮನ್ನು ರಾತ್ರಿ ಹತ್ತಿರಕ್ಕೂ ಸೇರಿಸಿಕೊಳ್ಳುತ್ತಿಲ್ಲ … Read more