ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
ಲಿವರ್ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ: ಈ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ! ಇತ್ತೀಚಿನ ದಿನಗಳಲ್ಲಿ ಲಿವರ್ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿವೆ. ಅತಿಯಾದ ಎಣ್ಣೆಯುಕ್ತ ಆಹಾರ, ಮದ್ಯಪಾನ, ಅನಾರೋಗ್ಯಕರ ಜೀವನಶೈಲಿ ಹಾಗೂ ಕೆಲವು ಸೋಂಕುಗಳು ಲಿವರ್ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಲಿವರ್ ದೇಹದ ಪ್ರಮುಖ ಅಂಗವಾಗಿದ್ದು, ವಿಷಕಾರಿ ಅಂಶಗಳನ್ನು ಹೊರಹಾಕುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಮತ್ತು ಶಕ್ತಿಯನ್ನು ಸಂಗ್ರಹಿಸುವಂತಹ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತದೆ. ಲಿವರ್ ಸಮಸ್ಯೆಯ ಪ್ರಮುಖ ಲಕ್ಷಣಗಳು: • ನಿರಂತರ ಆಯಾಸ ಮತ್ತು ದುರ್ಬಲತೆ• … Read more