ನಿಮ್ಮ ಪತ್ನಿಯ ಹೆಸರಿನಲ್ಲಿ ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಠೇವಣಿ ಇಟ್ಟರೆ ಎರಡು ವರ್ಷಗಳಲ್ಲಿ ನಿಮಗೆ ಎಷ್ಟು ಸಿಗುತ್ತದೆ?

ಪೋಸ್ಟ್ ಆಫೀಸ್‌ನ ಟೈಮ್ ಡಿಪಾಸಿಟ್ (TD) ಯೋಜನೆಗಳು ಸುರಕ್ಷಿತ ಹೂಡಿಕೆ ಆಯ್ಕೆಗಳಲ್ಲಿ ಪ್ರಮುಖ ಸ್ಥಾನ ಹೊಂದಿವೆ. ಷೇರು ಮಾರುಕಟ್ಟೆ ಅಥವಾ ಇತರೆ ಅಪಾಯದ ಹೂಡಿಕೆಗಳಿಗಿಂತ ಖಚಿತ ಆದಾಯ ಬಯಸುವವರಿಗೆ ಈ ಯೋಜನೆಗಳು ಉತ್ತಮ ಪರ್ಯಾಯವಾಗಿವೆ. ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗಳು ಫಿಕ್ಸ್ಡ್ ಡಿಪಾಸಿಟ್ ಬಡ್ಡಿದರಗಳನ್ನು ಕಡಿಮೆ ಮಾಡುತ್ತಿರುವ ಸಂದರ್ಭದಲ್ಲಿ, ಪೋಸ್ಟ್ ಆಫೀಸ್ ಯೋಜನೆಗಳು ಹೂಡಿಕೆದಾರರ ಗಮನ ಸೆಳೆಯುತ್ತಿವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರದಲ್ಲಿ ಕಡಿತ ಮಾಡಿದ ನಂತರ ಹಲವು ಬ್ಯಾಂಕ್‌ಗಳು ತಮ್ಮ FD ಬಡ್ಡಿದರಗಳನ್ನು … Read more

ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡ ಕಲ್ಲಡ್ಕ ಪ್ರಭಾಕರ್ ಭಟ್ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ನ್ಯಾಯಾಲಯಕ್ಕೆ ಹೇಳುವ ಮೂಲಕ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ತಾವು ಇಷ್ಟು ದಿನಗಳ ಕಾಲ ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡಂತಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ … Read more

ಎಚ್ಚರ!! ರಾತ್ರಿ ಹೊತ್ತು ಕಾಣುವ ಈ ಲಕ್ಷಣಗಳು ಕಿಡ್ನಿ ವೈಫಲ್ಯದ ಸಂಕೇತವಾಗಿಬಹುದು!

ಮೂತ್ರಪಿಂಡದ ವೈಫಲ್ಯಕ್ಕೂ ಮುನ್ನವೇ ದೇಹದಲ್ಲಿ ಕೆಲವು ಬದಲಾವಣೆಗಳು ಕಂಡುಬರುತ್ತವೆ. ರಾತ್ರಿ ಮಲಗುವಾಗ ಕಾಣಿಸಿಕೊಳ್ಳುವ ಕೆಲವು ಲಕ್ಷಣಗಳು ಕಿಡ್ನಿ ವೈಫಲ್ಯದ ಮುನ್ಸೂಚನೆಯಾಗಿರುತ್ತವೆ. ರಾತ್ರಿ ಹೊತ್ತಿನಲ್ಲಿ ಅತಿಯಾದ ಮೂತ್ರ ವಿಸರ್ಜನೆ ಮಾಡುವುದು ಕಿಡ್ನಿ ಸಮಸ್ಯೆಯ ಲಕ್ಷಣವಾಗಿದೆ. ಈ ರೋಗಲಕ್ಷಣವನ್ನು ನಿರ್ಲಕ್ಷಿಸಬೇಡಿ. ಮೂತ್ರಪಿಂಡವು ದೇಹದ ಅತ್ಯಗತ್ಯ ಅಂಗವಾಗಿದೆ. ಇದು ದೇಹದಿಂದ ಕಲ್ಮಶಗಳನ್ನು ತೆಗೆದುಹಾಕುವ ಕೆಲಸ ಮಾಡುತ್ತದೆ. ಮೂತ್ರಪಿಂಡವಿಲ್ಲದೆ ದೇಹವು ಕಾರ್ಯನಿರ್ವಹಿಸುವುದು ಕಷ್ಟ. ಕಿಡ್ನಿ ಸರಿಯಾಗಿ ಕೆಲಸ ಮಾಡದಿದ್ದರೆ ಹಲವು ಗಂಭೀರ ಕಾಯಿಲೆಗಳು ಬರಬಹುದು, ಅದಕ್ಕಾಗಿಯೇ ಕಿಡ್ನಿಯನ್ನು ಆರೋಗ್ಯವಾಗಿರುವಂತೆ ನೋಡಿಕೊಳ್ಳುವುದು ಅಗತ್ಯ. ಮೂತ್ರಪಿಂಡದ … Read more

ಪೆಟ್ರೋಲ್ ಬಂಕ್‌ಗಳಲ್ಲಿ ಹೊಸ ಮೋಸದ ಜಾಲ: ನಿಮ್ಮ ವಾಹನ ಇಂಧನ ಸಾಮರ್ಥ್ಯವನ್ನೂ ಚೆಕ್ ಮಾಡಿಕೊಳ್ಳಿ

ದೇಶದಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇದರ ನಡುವೆ ಪೆಟ್ರೋಲ್ ವಿಚಾರದಲ್ಲಿ ಹೊಸದೊಂದು ವಿಚಾರ ವೈರಲ್ ಆಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಥಳೀಯ ಪೆಟ್ರೋಲ್ ಪಂಪ್‌ವೊಂದರಲ್ಲಿ ಕೇವಲ 45 ಲೀಟರ್ ಗರಿಷ್ಠ ಟ್ಯಾಂಕ್ ಸಾಮರ್ಥ್ಯದ ವಾಹನದಲ್ಲಿ ಸುಮಾರು 52 ಲೀಟರ್ ಇಂಧನ ತುಂಬಿಸಲಾಗಿದೆ ಎಂದು ತೋರಿಸಿರುವ ಬಿಲ್‌ವೊಂದು ವೈರಲ್ ಆಗಿದೆ. ಹೊಸ ಕಾರು ಖರೀದಿ ಮಾಡಿದ ಮಾಲೀಕರೊಬ್ಬರು ಪೆಟ್ರೋಲ್ ಪಂಪ್‌ನಲ್ಲಿ ಸಿಬ್ಬಂದಿ ಕೊಟ್ಟ ಬಿಲ್ ನೋಡಿ ಶಾಕ್ ಆಗಿದ್ದಾರೆ. ಕಾರು ಮಾಲೀಕರು ಪೆಟ್ರೋಲ್ ಪಂಪ್ ಸಿಬ್ಬಂದಿಯೊಂದಿಗೆ … Read more

ಅಪ್ಪನಲ್ಲ ರೀ ಅಸುರ! : ಊಟ ಸಿಲುಕಿ ಮಗು ಸಾವನ್ನಪ್ಪಿದೆ ಎಂದಿದ್ದ ಪಾಪಿ ತಂದೆಯ ನೀಚತನ ಬಯಲು!

ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ ಮಗು ಮೃತಪಟ್ಟಿದೆ ಎನ್ನಲಾಗಿದ್ದ ಪ್ರಕರಣದಲ್ಲಿ, ಕಳೆದ ಮೂರು ತಿಂಗಳಿನಿಂದ ಮಗುವಿನ ಮೇಲೆ ನಡೆದಿದ್ದ ಭೀಕರ ದೈಹಿಕ ದೌರ್ಜನ್ಯ ಹಾಗೂ ಕೊಲೆ (Crime) ಸಂಚಿನ ರಹಸ್ಯ ಈಗ ಬಯಲಾಗಿದೆ. ಹೊಡೆದು ಕೊಂದ ಸಾಕು ತಂದೆ ಕೇವಲ ಒಂದೂವರೆ ವರ್ಷದ ಕಂದಮ್ಮ ಆರ್ಶಿದ್‌ ಎಂಬ ಮಗುವನ್ನು ಆತನ ಸಾಕುತಂದೆ ಹೊಡೆದು ಕೊಂದಿದ್ದು, ಹೆತ್ತ ತಾಯಿ ಮೂಕಪ್ರೇಕ್ಷಕಳಾಗಿ ನಿಂತಿದ್ದಳು ಎನ್ನಲಾಗಿದೆ. ಈ ಘೋರ ಘಟನೆಯು ಕೇರಳದ ರಾಜಧಾನಿ ತಿರುವನಂತಪುರಂನಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ … Read more

ಹಾರ್ಟ್‌ ಬ್ಲಾಕ್‌ ಆದಾಗ ಕಾಣಿಸುವ ಮೊಟ್ಟ ಮೊದಲ ಲಕ್ಷಣ ಯಾವುದು ಗೊತ್ತೇ!

ಹೃದಯಾಘಾತದ ಬಗ್ಗೆ ದೇಹವು ಒಂದು ತಿಂಗಳ ಮೊದಲೇ ನಿಮಗೆ ಎಚ್ಚರಿಕೆ ನೀಡಲು ಪ್ರಾರಂಭಿಸುತ್ತದೆ. ಹೃದಯಾಘಾತದ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿದರೆ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವ ಮೂಲಕ ಜೀವವನ್ನು ಉಳಿಸಬಹುದು. ಇಂದಿನ ಕಾರ್ಯನಿರತ ಜೀವನದಲ್ಲಿ ಹೃದಯಾಘಾತವು ಒಂದು ದೊಡ್ಡ ಸಮಸ್ಯೆಯಾಗಿದೆ. ಹಠಾತ್ ಹೃದಯಾಘಾತ ಮತ್ತು ಜೀವವನ್ನು ಉಳಿಸಲು ಸಮಯ ಸಿಗದಿರುವುದು ಈ ರೋಗದ ದೊಡ್ಡ ಅಪಾಯಕಾರಿ ಸತ್ಯ, ಆದರೆ ದೇಹವು ನೀಡುವ ಚಿಹ್ನೆಗಳನ್ನು ನಾವು ಮುಂಚಿತವಾಗಿ ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯಬೇಕು. ಆಯುರ್ವೇದ ಮತ್ತು … Read more

ಅಕ್ರಮ ಸಂಬಂಧಕ್ಕೆ ಬಲಿಯಾದ ಮಗ: ಹತ್ಯೆ ಮಾಡಿ ಹೈಕೋರ್ಟ್ ಮೊರೆ ಹೋದ ಪಾಪಿ ತಾಯಿ!

ಕರ್ನೂಲು ಜಿಲ್ಲೆಯ ಆದೋನಿ ಮಂಡಲದ ಜಿ. ಹೊಸಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ಕಾರಣದಿಂದ 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಗಂಗಮ್ಮ ಎಂಬ ಮಹಿಳೆ ದರ್ಗಪ್ಪ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಇದನ್ನು ಆಕೆಯ ಮಗ ವೀರೇಂದ್ರ ಪ್ರಶ್ನಿಸಿದ್ದನು. ಇದರಿಂದ ಕುಪಿತಳಾದ ತಾಯಿ, ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕತ್ತಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ನಂತರ ಯಾರಿಗೂ ಅನುಮಾನ ಬಾರದಂತೆ ಮೃತದೇಹವನ್ನು ಸ್ಥಳೀಯ ಸ್ಮಶಾನದಲ್ಲಿ ಹೂತು ಹಾಕಿದ್ದಾಳೆ. ಮಗ … Read more

ALERT : ಹೊಟ್ಟೆಯ ‘ಕ್ಯಾನ್ಸರ್’ ಇದ್ರೆ ದೇಹದಲ್ಲಿ ಕಂಡುಬರುವ ಲಕ್ಷಣಗಳು ಇವು ; ‘ಗ್ಯಾಸ್ ಟ್ರಬಲ್’ ಎಂದು ನಿರ್ಲಕ್ಷಿಸಬೇಡಿ

ಇತ್ತೀಚಿನ ವರ್ಷಗಳಲ್ಲಿ ಯುವಕರಲ್ಲಿ ಹೊಟ್ಟೆಯ ಕ್ಯಾನ್ಸರ್ (Stomach Cancer/Gastric Cancer) ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಇದು ಗಂಭೀರವಾದ ಸಮಸ್ಯೆಯಾಗಿದ್ದು, ನಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿಯು ಇದರ ಮೇಲೆ ದೊಡ್ಡ ಪ್ರಭಾವ ಬೀರುತ್ತವೆ. ಹೊಟ್ಟೆಯ ಕ್ಯಾನ್ಸರ್ ಲಕ್ಷಣಗಳು ಆರಂಭದಲ್ಲಿ ಕಾಣಿಸುವುದಿಲ್ಲ. ಅವುಗಳನ್ನು ಗುರುತಿಸುವುದು ಸುಲಭವಲ್ಲ. ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆಗಳು ಮತ್ತು ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ಸಾಮಾನ್ಯ ಎಂದು ಭಾವಿಸಿ ಅನೇಕರು ನಿರ್ಲಕ್ಷಿಸುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ವರದಿಯ ಪ್ರಕಾರ, ಪ್ರಪಂಚದಾದ್ಯಂತ ಸಾವಿಗೆ ಕ್ಯಾನ್ಸರ್ ಎರಡನೇ … Read more

ಆಸ್ತಿ ಮಾರಿ ಓದಿಸಿದ ಪತಿಗೇ ಕೈಕೊಟ್ಟ ಶಿಕ್ಷಕಿ; ಪತ್ನಿಯ ಅಕ್ರಮ ಸಂಬಂಧ ಹೊರಬರುತ್ತಿದ್ದಂತೆ ಗೋಳಾಡಿದ ಅಮಾಯಕನ ಸ್ಥಿತಿಗೆ ಮರುಗಿದ ಸ್ಥಳೀಯರು

ಪತಿಯ ಆರೋಪ ಮತ್ತು ಪೊಲೀಸರೊಂದಿಗೆ ನಡೆದ ಸಾರ್ವಜನಿಕ ವಾಗ್ವಾದದ ಹಿನ್ನೆಲೆಯಲ್ಲಿ, ಬಿಹಾರದ ಹಾಜಿಪುರದಲ್ಲಿ ಬಿಪಿಎಸ್‌ಸಿ (BPSC) ಮೂಲಕ ನೇಮಕಗೊಂಡ ಶಿಕ್ಷಕಿ ಗುಂಜನ್ ಕುಮಾರಿ ಇದೀಗ ಮಾಧ್ಯಮಗಳ ಕೇಂದ್ರಬಿಂದುವಾಗಿದ್ದಾಳೆ. ಪತಿ ಅಮನ್ ಕುಮಾರ್, ಪತ್ನಿಗೆ ವಿವಾಹೇತರ ಸಂಬಂಧ ಇರುವುದಾಗಿ ಗಂಭೀರ ಆರೋಪ ಹೊರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗುಂಜನ್ ಕುಮಾರಿ ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. … Read more

ಹೊಸ ಮನೆಗೆ ಬಂದ ಒಂದೇ ತಿಂಗಳಲ್ಲಿ ದುರಂತ; ಯೋಧನ ಪತ್ನಿ ನೇಣಿಗೆ ಶರಣು!

ಕಾಸರಗೋಡು : ಕರಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ಮಂತೋಡಿ ಬಳಿಯ ಮೂಡಂಕುಲಂನಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಹೊಸದಾಗಿ ನಿರ್ಮಿಸಲಾದ ಸುಂದರ ಮನೆಗೆ ಗೃಹಪ್ರವೇಶ ಮಾಡಿ ಕೇವಲ ಒಂದು ತಿಂಗಳ ಹಿಂದಷ್ಟೇ ವಾಸಕ್ಕೆ ಬಂದಿದ್ದ ಯೋಧರೊಬ್ಬರ ಪತ್ನಿ ಅವರು ಶನಿವಾರ ಮುಂಜಾನೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಸೌಪರ್ಣಿಕಾ (41 ವರ್ಷ) ಎಂದು ಗುರುತಿಸಲಾಗಿದೆ. ನಾಗಾಲ್ಯಾಂಡ್‌ನಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೇಶ್ ಕುಮಾರ್ ಅವರ ಪತ್ನಿ ಸೌಪರ್ಣಿಕಾ ಶನಿವಾರ ಬೆಳಿಗ್ಗೆ ತಮ್ಮ ಮನೆಯ ಮೇಲಿನ … Read more