ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!

ಮೇಲ್ನೋಟಕ್ಕೆ ಅದು ಕಾರು ಅಪಘಾತದಂತೆ (Crime) ಕಾಣಿಸಿತ್ತು. ಬೆಂಕಿ ಬಿದ್ದ ಕಾರಿನೊಳಗೆ ನಾಲ್ಕು ಹೆಣಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಆದರೆ, ಪೊಲೀಸರು ತನಿಖೆ ನಡೆಸಿದಾಗ ಇಡೀ ರಾಜಸ್ಥಾನವೇ (Rajasthan) ನಡುಗುವಂತಹ ಭೀಕರ ಕೊಲೆ ಕಥೆ ಹೊರಬಂದಿದೆ. ಕೇವಲ 17 ವರ್ಷದ ಮಗನೇ ತನ್ನ ತಂದೆ ಸೇರಿದಂತೆ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಅಜ್ಮೀರ್ ಜಿಲ್ಲೆಯ ಶ್ರೀರಾಮಪುರ ಗ್ರಾಮದ ಮಾಜಿ ಸರ್ಪಂಚ್ ರಾಮ್ ಸಿಂಗ್ ಚೌಧರಿ, ಅವರ ಎರಡನೇ ಪತ್ನಿ ಸುಗ್ಯಾನ್, ತಾಯಿ ಪುಸಿ ದೇವಿ ಮತ್ತು ಸೊಸೆ … Read more

ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ

ಇಂದಿನ ಆಧುನಿಕ ಜೀವನಶೈಲಿ, ತಡವಾದ ಮದುವೆ, ಒತ್ತಡದ ಉದ್ಯೋಗ ಹಾಗೂ ಬದಲಾದ ಆಹಾರ ಪದ್ಧತಿಯಿಂದಾಗಿ ಯುವ ಪೀಳಿಗೆಯಲ್ಲಿ (Millennials) ಬಂಜೆತನ ಅಥವಾ ಗರ್ಭಧಾರಣೆಯ ಸಮಸ್ಯೆಗಳು (Fertility Issues) ಗಣನೀಯವಾಗಿ ಹೆಚ್ಚುತ್ತಿವೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಹೆಚ್ಚಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡರೆ ಬೇಗನೆ ಗರ್ಭಧರಿಸಬಹುದು ಎಂದು ಭಾವಿಸುತ್ತಾರೆ. ಆದರೆ, ಅತಿಯಾದ ಲೈಂಗಿಕ ಕ್ರಿಯೆಯು ವೀರ್ಯಾಣುಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಕುಗ್ಗಿಸಿ, ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ಸಂತಾನೋತ್ಪತ್ತಿ ತಜ್ಞರು. ಗರ್ಭಧಾರಣೆಗೆ ಯೋಜಿಸುತ್ತಿರುವ ಇಂದಿನ ಯುವ ದಂಪತಿಗಳು ತಿಳಿದುಕೊಳ್ಳಲೇಬೇಕಾದ … Read more

ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!

ನಮ್ಮ ವಯಸ್ಸನ್ನು ನಾವು ಕ್ಯಾಲೆಂಡರ್ ದಿನಗಳ ಆಧಾರದ ಮೇಲೆ (Chronological Age) ಲೆಕ್ಕ ಹಾಕುತ್ತೇವೆ. ಆದರೆ ನಮ್ಮ ದೇಹದ ಒಳಗಿರುವ ಪ್ರಮುಖ ಅಂಗಗಳು, ವಿಶೇಷವಾಗಿ ಹೃದಯ, ನಮ್ಮ ನಿಜವಾದ ವಯಸ್ಸಿಗಿಂತ ವೇಗವಾಗಿ ವಯಸ್ಸಾಗುತ್ತಿರಬಹುದು (Biological Age)! “ನೀವು ನಿಮ್ಮ ದೇಹವನ್ನು ಯಾವ ಪರಿಸರದಲ್ಲಿ ಇಡುತ್ತೀರೋ, ಅದೇ ಪರಿಸರದಲ್ಲಿ ನಿಮ್ಮ ಹೃದಯವೂ ವಯಸ್ಸಾಗುತ್ತದೆ” ಎಂದು ಪ್ರಮುಖ ಹೃದ್ರೋಗ ತಜ್ಞರು ಎಚ್ಚರಿಸಿದ್ದಾರೆ. ಅಂದರೆ, ನಿಮ್ಮ ತಪ್ಪು ಜೀವನಶೈಲಿ ಮತ್ತು ಕೆಟ್ಟ ಹವ್ಯಾಸಗಳು ನಿಮ್ಮ ಹೃದಯದ ವಯಸ್ಸನ್ನು ನಿಮಗಿಂತ ಹತ್ತಾರು ವರ್ಷ … Read more

ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಮಹತ್ವದ ದಿನವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯ ಬಿರುಗಾಳಿಯೇ ಬೀಸಿತು. ಹಲವು ದಿನಗಳಿಂದ ವದಂತಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರ ಸತ್ಯವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿದ್ದಾರೆ. ರಾಜ್ಯವನ್ನು ದೇವರಾಜು ಅರಸು ಬಳಿಕ ಅತಿಹೆಚ್ಚು ಕಾಲ ಆಳಿದ ಸಿದ್ದರಾಮಯ್ಯ ಹೈಕಮಾಂಡ್ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದೇನೆ ಎಂದು ಘೋಷಣೆ ಮಾಡಿದರು. ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುತ್ತಿದ್ದಂತೆ ಅವರ ಸಿದ್ಧಾಂತ ಹಾಗೂ ತತ್ವಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಸಾಮಾನ್ಯ ಜನರು ಕೋಮುಗಲಭೆ … Read more

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ ಅಂತರಾತ್ಮದ ಆಕ್ರೋಶ ಮತ್ತು ನೋವಿನ ಸಂಕೇತಗಳಾಗಿವೆ. ಕುಟುಂಬದ ಮೇಲಿನ ದಾಳಿಗೆ ಸಿದ್ದರಾಮಯ್ಯ ಕಣ್ಣೀರು ನಾನು ಮಾತ್ರವಲ್ಲ, ನನ್ನ ಕುಟುಂಬ ಕೂಡ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ ಎಂದು ಸಿದ್ದರಾಮಯ್ಯ ಅತ್ಯಂತ ಬೇಸರದಿಂದ ಹೇಳಿಕೊಂಡಿದ್ದಾರೆ. ರಾಜಕೀಯದ ಗಂಧ ಗಾಳಿಯೇ ಇಲ್ಲದ, ಕೇವಲ ಸಂಸಾರ ಮತ್ತು ಕುಟುಂಬದ ಪೋಷಣೆಯಲ್ಲಿ ತೊಡಗಿದ್ದ ತಮ್ಮ ಪತ್ನಿಯ … Read more

ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?

ಹೈಕಮಾಂಡ್ ಆದೇಶಕ್ಕೆ ಗೌರವ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕರ್ನಾಟಕ ರಾಜಕೀಯದಲ್ಲಿ ಹೊಸ ಆಯಾಮ ಸೃಷ್ಟಿಸಿದೆ. ನಾಯಕರ ಸೂಚನೆಯನ್ನು ಶಿರಸಾವಹಿಸಿ ಪಾಲಿಸಿರುವ ಸಿದ್ದರಾಮಯ್ಯ, ದೆಹಲಿಯಲ್ಲಿ ಎಐಸಿಸಿ ಮುಖಂಡರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ಬೆನ್ನಲ್ಲೇ, ಕೋಡಿಮಠದ ಶ್ರೀಗಳು ರಾಜ್ಯದ (Kodi Mutt Shree) ಸಿಎಂ ಕುರ್ಚಿ ಬದಲಾವಣೆ ಕುರಿತು ಈ ಹಿಂದೆ ನುಡಿದಿದ್ದ ಭವಿಷ್ಯ ಈಗ ಅಕ್ಷರಶಃ ನಿಜವಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿವೆ. … Read more

ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!

ಮದುವೆ ಎಂಬ ಪವಿತ್ರ ಬಂಧನವನ್ನು ದುರುಪಯೋಗಪಡಿಸಿಕೊಂಡು, ಮದುವೆಯಾದ ಮೊದಲ ರಾತ್ರಿಯೇ ನವವಧುವೊಬ್ಬಳು ಪತಿಗೆ ನಂಬಿಕೆ ದ್ರೋಹ ಎಸಗಿರುವ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. “ನನಗೆ ಪೀರಿಯಡ್ಸ್ (ಮುಟ್ಟು) ಆಗಿದೆ, ನಾವು ನಾಳೆ ನೋಡಿಕೊಳ್ಳೋಣ” ಎಂದು ಪತಿಯನ್ನು ನಂಬಿಸಿ, ಆತ ನಿದ್ರೆಗೆ ಜಾರಿದ ನಂತರ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿಕೊಂಡು ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಘಟನೆಯ ವಿವರ: ರಾಹುಲ್ ಕುಮಾರ್ ಎಂಬ ಯುವಕನಿಗೆ ಸಮೀಪದ ಗ್ರಾಮದ ರಾಣಿ ಕುಮಾರಿ ಎಂಬ ಯುವತಿಯೊಂದಿಗೆ ವಿವಾಹವಾಗಿತ್ತು. ಈ ಮದುವೆಯಲ್ಲಿ ವರನ ಕಡೆಯವರು … Read more

ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಕ್ರೈಂ (Crime) ಸಿಟಿ ಆಗಿದ್ಯಾ ಅನ್ನೋ ಪ್ರಶ್ನೆ ಕಾಡ್ತಿದೆ. ಈ ಬೆನ್ನಲ್ಲೇ ನಗರದಲ್ಲಿ ಕೇವಲ 800 ರೂಪಾಯಿಗೆ ಭೀಕರ ಮರ್ಡರ್ ನಡೆದು ಹೋಗಿದೆ. ಆಟೋ ಚಾಲಕ ರಕ್ಷಿತ್ ಎಂಬಾತನನ್ನು ಕೊಲೆ ಮಾಡಿದ್ದ ಆರೋಪಿಗಳು ಶವವನ್ನ ಹೂತುಹಾಕಿದ್ದರು. ಕೊಲೆ ಪ್ರಕರಣದ ಹಿಂದೆ ಗಾಂಜಾ ಘಾಟು ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ಕೊಲೆ‌ ಮಾಡಿ ಶವ … Read more

ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್‌

ತಿರುವನಂತಪುರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಕೊಠಡಿಯಲ್ಲಿ ಕೂಡಿಹಾಕಿ, ಪ್ರಾಣ ಹೋಗುವಂತೆ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಕೇರಳದ ತಿರುವನಂತಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಯುವತಿ ಸೇರಿದಂತೆ ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಸುಜಿತ್ (32), ಅಭಿಲಾಷ್ (39) ಮತ್ತು ಈತನ ಜೊತೆ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಸರಿತ (37) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ತಿರುವನಂತಪುರಂ ನಿವಾಸಿ ಶರತ್ (37) ಸದ್ಯ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕೊಲೆ … Read more

‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮತ್ತು ಅವರ ನಡೆಯ ಬಗ್ಗೆ ಸಾಕಷ್ಟು ಕುತೂಹಲವಿದೆ. ರಾಜೀನಾಮೆಗೂ ಮುನ್ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಉಪಹಾರ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶವನ್ನು ರವಾನಿಸಿದೆ. ಈ ಬೆನ್ನಲ್ಲೇ ಡಿಸಿಎಂ ಡಿಕೆ … Read more