ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ದೇಶದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳನ್ನು ಒದಗಿಸಲು ರಾಷ್ಟ್ರೀಯ ನೀತಿ ರೂಪಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಉತ್ತರಿಸುವಂತೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಷ್ಟ್ರೀಯ ಶಿಕ್ಷಕರ … Read more

ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ

ಕೇರಳದ ತಿರುವನಂತಪುರಂ ಜಿಲ್ಲೆಯ ಮಲಯಿಂಕೀಳು ಸಮೀಪ ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಹೆಣ್ಣು ಮಗುವಿನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಗುವನ್ನು ಇವಾನಾ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ 3.30 ರಿಂದ 4.30 ರ ನಡುವೆ ವಿಳವೂರ್ಕ್ಕಲ್ ಗ್ರಾಮದ ಮನೆಯೊಂದರಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಎಫ್‌ಐಆರ್ (FIR) ಪ್ರಕಾರ, ಆರೋಪಿ ತಾಯಿ ಮಗುವಿನೊಂದಿಗೆ ಬೆಡ್‌ರೂಮ್ ಪ್ರವೇಶಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾಳೆ. ಬಳಿಕ ಚಾಕುವಿನಿಂದ ಮಗುವಿನ ಕುತ್ತಿಗೆಗೆ … Read more

ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!

ನೇಪಾಳದಲ್ಲಿ  ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹ ಹಾಗೂ ಪ್ರಾಕೃತಿಕ ದುರಂತದಿಂದಾಗಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸಿ, ಜನತೆ ಸಂಪೂರ್ಣ ನಲುಗಿ ಹೋಗಿರುವುದನ್ನು ಎಲ್ಲರೂ ಕಂಡಿದ್ದಾರೆ. ನೋಡು ನೋಡುತ್ತಿದ್ದಂತೆಯೇ ನಡೆದ ಈ ಘಟನೆಯ ಬೆನ್ನಲ್ಲೇ, ಹಾಸನದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರು ಪ್ರಸ್ತುತ ಪರಿಸ್ಥಿತಿ ಹಾಗೂ ಈ ವರ್ಷದ ಭವಿಷ್ಯದ ಕುರಿತು ಆತಂಕಕಾರಿ ನುಡಿಗಳನ್ನಾಡಿದ್ದಾರೆ. ದಕ್ಷಿಣ ಭಾರತದಲ್ಲೂ ನೇಪಾಳದ ಪರಿಸ್ಥಿತಿ ಮರುಕಳಿಸುವ ಆತಂಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂದರ್ಭದಲ್ಲಿ ದಕ್ಷಿಣ ಭಾರತದಲ್ಲಿ ಯುದ್ಧ, ಸಮರ, ವಿವಿಧ ಸಮಸ್ಯೆಗಳು … Read more

ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ಇಂದು ಶುಕ್ರವಾರ, ಸೆಪ್ಟೆಂಬರ್ 11, 2026. ಭಾದ್ರಪದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಇಂದಿನ ದಿನವು ಧಾರ್ಮಿಕವಾಗಿ ವಿಶೇಷವಾಗಿದೆ. 12 ರಾಶಿಗಳಿಗೂ ಗ್ರಹಗಳ ಪ್ರಭಾವದಿಂದ ವಿಭಿನ್ನ ಫಲಗಳು ದೊರೆಯುವ ಸಾಧ್ಯತೆ ಇದೆ. ಕೆಲವರಿಗೆ ಉದ್ಯೋಗ ಮತ್ತು ಹಣಕಾಸಿನ ವಿಚಾರದಲ್ಲಿ ಉತ್ತಮ ಅವಕಾಶಗಳು ಸಿಗಲಿದ್ದರೆ, ಇನ್ನೂ ಕೆಲವರು ಸಂಬಂಧಗಳು ಹಾಗೂ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಮೇಷ: ಇಂದು ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಕೆಲಸದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ ಹಿರಿಯರ ಸಲಹೆ ಪಡೆಯುವುದು ಉತ್ತಮ. ಪ್ರೇಮ ಸಂಬಂಧದಲ್ಲಿ ಮಾತಿನ … Read more

Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!

ಸೆಪ್ಟೆಂಬರ್‌ 11ರಂದು ದೇಶದ್ಯಾಂತ ಬ್ಯಾಂಕ್ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿದೆ. ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದು, ಇದರ ಪ್ರಭಾವ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್‌ ಆಗಲಿದೆ. ಬ್ಯಾಂಕ್ ಖಾತೆದಾರರಿಗೆ ಬಿಗ್ ಅಲರ್ಟ್ ಇಲ್ಲಿದೆ. ಬ್ಯಾಂಕ್ ಸತತವಾಗಿ ನಾಲ್ಕು ದಿನಗಳ ಕಾಲ ಬಂದ್ ಆಗಲಿದೆ. ಬ್ಯಾಂಕ್ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರಕ್ಕೆ ಕರೆ ನೀಡಿದ್ದು, ವಾರಕ್ಕೆ ಐದು ದಿನಗಳ ಕೆಲಸ ವಿಧಾನವನ್ನು ಜಾರಿ ಮಾಡಬೇಕು. ಪಿಂಚಣಿ … Read more

BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!

ರಾಜ್ಯದಲ್ಲಿ ಪಡಿತರ ಚೀಟಿಯ ಇ-ಕೆವೈಸಿ (E-KYC) ಪ್ರಕ್ರಿಯೆ ನಡೆಯುತ್ತಿದ್ದು,ಸರ್ಕಾರದ ಆದೇಶದಂತೆ ಪಡಿತರ ಚೀಟಿಯಲ್ಲಿರುವ (Ration Card) ಪ್ರತಿಯೊಬ್ಬ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ನೀವು ಇದನ್ನು ಪೂರ್ಣಗೊಳಿಸದಿದ್ದರೆ ರೇಷನ್ ಕಾರ್ಡ್ದಾರರು ಸೌಲಭ್ಯವನ್ನ ಕಳೆದುಕೊಳ್ತಾರೆ. ಇ-ಕೆವೈಸಿ ಮಾಡಿಸೋಕು ಡೆಡ್ಲೈನ್ ಇದೆ. ರೇಷನ್ ಕಾರ್ಡ್ದಾರರಿಗೆ ಇ-ಕೆವೈಸಿ ಡೆಡ್ಲೈನ್ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆ ನಡೆಸುತ್ತಿರುವ ಸರ್ಕಾರ, ಇದೀಗ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ರಾಜ್ಯದಲ್ಲಿ APL-BPL ಪಡಿತರ ಚೀಟಿ ಹೊಂದಿರುವ … Read more

ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!

ಆಸ್ತಿ ಹಂಚಿಕೆ ವಿಚಾರದಲ್ಲಿ ಭಾರತೀಯ ಕುಟುಂಬಗಳಲ್ಲಿ ಆಗಾಗ್ಗೆ ವಿವಾದಗಳು ನಡೆಯುತ್ತಿರುತ್ತವೆ. ಆಸ್ತಿಗಾಗಿ ಜಗಳ, ಹೊಡೆದಾಟ, ಕೊಲೆಗಳಂತಹ ಘಟನೆಗಳೂ ನಡೆಯುತ್ತವೆ. ಅಣ್ಣ-ತಂಗಿ, ಅಕ್ಕ-ತಮ್ಮ ಹಾಗೂ ಸಹೋದರರ ನಡುವೆ ಆಸ್ತಿ ವಿಚಾರವಾಗಿ ವಿವಾದ ಉಂಟಾಗಿ, ಕೊನೆಗೆ ನ್ಯಾಯಾಲಯದ ಮೆಟ್ಟಿಲೇರುವ ಘಟನೆಗಳು ಸಾಮಾನ್ಯವಾಗಿವೆ. ಭಾರತೀಯ ಕಾನೂನಿನ ಪ್ರಕಾರ, ಪೋಷಕರ ಆಸ್ತಿಯಲ್ಲಿ ಪುರುಷರಿಗೆ ಇರುವಷ್ಟೇ ಹಕ್ಕು ಮಹಿಳೆಯರಿಗೂ ಇದೆ. ಆದರೆ ಕೆಲವು ಸಂದರ್ಭಗಳಲ್ಲಿ ಪೋಷಕರು ಮಗನಿಗೆ ಹೆಚ್ಚಿನ ಅಥವಾ ಸಂಪೂರ್ಣ ಆಸ್ತಿಯನ್ನು ನೀಡುವುದರಿಂದ ವಿವಾದಗಳು ಉಂಟಾಗುತ್ತವೆ. ಪೋಷಕರು ತಮ್ಮ ಸಂಪೂರ್ಣ ಆಸ್ತಿಯನ್ನು ಮಗನ … Read more

ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!

ಸೆಪ್ಟೆಂಬರ್ 10 ಗುರುವಾರದಂದು ಗುರು ರಾಯರ ಕೃಪೆಯಿಂದ 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಭವಿಷ್ಯ ಹೇಗಿದೆ ಎಂದು ತಿಳಿಯಿರಿ. ಸೆಪ್ಟೆಂಬರ್ 10 ಗುರುವಾರ ಗುರು ರಾಯರಿಗೆ ಹಾಗೂ ವಿಷ್ಣು ದೇವರಿಗೆ ಅರ್ಪಿತವಾದ ದಿನವಾಗಿದ್ದು, ಜ್ಯೋತಿಷ್ಯದಲ್ಲೂ ವಿಶೇಷವಾಗಿದೆ. ಈ ದಿನ ಸೂರ್ಯ ಚಂದ್ರ ಸಂಯೋಗವಾಗಲಿದೆ. ಅಲ್ಲದೆ ಹಲವಾರು ಯೋಗಗಳು ರೂಪಗೊಳ್ಳುವುದು. ಸಿದ್ದಿ ಯೋಗ, ರವಿ ಯೋಗದಂತಹ ಶುಭ ಯೋಗಗಳು ಸೃಷ್ಟಿಯಾಗುವುದರಿಂದ ಇದರ ಪ್ರಭಾವ 12 ರಾಶಿಗಳ ಮೇಲೆ ಬೀಳಲಿದೆ. ಗ್ರಹಗಳ ಸ್ಥಾನ ಹಾಗೂ ಯೋಗಗಳ ಪ್ರಭಾವದಿಂದಾಗಿ ಯಾವ … Read more

ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿ ಕುಟುಂಬದ ಮರ್ಯಾದೆ ಹೋಯಿತೆಂದು ಕೆರಳಿದ ತಂದೆ ಮತ್ತು ಅಣ್ಣ ಸೇರಿ 22 ವರ್ಷದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಕೊಲೆಯನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯೊಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಸೋಫಿಯಾ (22) ಕೊಲೆಯಾದ ದುರ್ದೈವಿ. ಆಕೆಯ ತಂದೆ ಮೊಹಮ್ಮದ್ ಫಾರೂಕ್ ಮತ್ತು ಅಣ್ಣ ಮೊಹಮ್ಮದ್ ಹಾಬಿಲ್ (38) ಬಂಧಿತ ಆರೋಪಿಗಳು. ಹಿಟ್ ಆಯಂಡ್ … Read more

ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್‌ ಟೆಸ್ಟ್‌ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!

ಹೃದಯದ ಕಾಯಿಲೆಗೂ ಕಿಡ್ನಿ ಕಾಯಿಲೆಗೂ ಹತ್ತಿರದ ಸಂಬಂಧ ಇದೆ. ಕಿಡ್ನಿಗೆ ಸಮಸ್ಯೆ ಆಗಿರೋದು ಎಷ್ಟೋ ಜನರಿಗೆ ಕೊನೆ ಹಂತದಲ್ಲಿ ಗೊತ್ತಾಗುತ್ತೆ. ಆದರೆ, ರಕ್ತ ಮತ್ತು ಮೂತ್ರ ಪರೀಕ್ಷೆ ಮಾಡಿಸಿದರೆ, ಹೃದಯದ ಸಮಸ್ಯೆ ಇರುವವರು ಕಿಡ್ನಿ ಕಾಯಿಲೆಯನ್ನು ಆರಂಭದಲ್ಲೇ ಪತ್ತೆಹಚ್ಚಬಹುದು. ಇದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಬಹುದು. ಹೃದಯವು ಕಿಡ್ನಿಗಳಿಗೆ ರಕ್ತವನ್ನು ಪಂಪ್ ಮಾಡುತ್ತೆ. ಆಗ ಕಿಡ್ನಿಗಳು ನಮ್ಮ ದೇಹದಲ್ಲಿನ ದ್ರವ, ಎಲೆಕ್ಟ್ರೋಲೈಟ್ಸ್ ಮತ್ತು ರಕ್ತದೊತ್ತಡವನ್ನು (ಬಿಪಿ) ನಿಯಂತ್ರಿಸುತ್ತವೆ. ಇವೆರಡರಲ್ಲಿ ಒಂದಕ್ಕೆ ಸಮಸ್ಯೆಯಾದರೂ ಇನ್ನೊಂದರ ಮೇಲೆ ಒತ್ತಡ … Read more