Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…

ತುಂಬಾ ಜನರು ಆಗಾಗ್ಗೆ ಗ್ಯಾಸ್ ತಲೆನೋವಿನಿಂದ ಬಳಲುತ್ತಿದ್ದಾರೆ. ಈ ತಲೆನೋವನ್ನು ಹೋಗಲಾಡಿಸಲು ನಾವು ಆಸ್ಪತ್ರೆಗೆ ಹೋಗುವ ಅಗತ್ಯವಿಲ್ಲ. ನಮ್ಮಲ್ಲಿ ಹಲವರು ಸಾಮಾನ್ಯವಾಗಿ ಗ್ಯಾಸ್ ತಲೆನೋವಿನಿಂದ ಬಳಲುತ್ತಿದ್ದಾರೆ. ಈ ತಲೆನೋವನ್ನು ಹೋಗಲಾಡಿಸಲು ನಾವು ಆಸ್ಪತ್ರೆಗೆ ಹೋಗುವ ಅಗತ್ಯವಿಲ್ಲ. ಈ ವಾತ ತಲೆನೋವನ್ನು ನಮ್ಮ ಮನೆಯಲ್ಲಿ ಇರುವ ವಸ್ತುಗಳಿಂದ ಸರಳವಾಗಿ ಗುಣಪಡಿಸಬಹುದು. ನಮ್ಮ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ತಲೆನೋವು ಉಂಟಾಗುತ್ತದೆ ಎಂದು ವಿವಿಧ ಅಧ್ಯಯನಗಳು ಸೂಚಿಸುತ್ತವೆ. ನಮ್ಮ ಜಠರಗರುಳಿನ ಆರೋಗ್ಯವು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ನಿಕಟ ಸಂಬಂಧ ಹೊಂದಿದೆ. ಉರಿಯೂತದ … Read more

ಎಣ್ಣೆ ಹೊಡೆದು ಡ್ಯಾಮೆಜ್‌ ಆಗಿರುವ ಲಿವರ್‌ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಮದ್ಯಪಾನ ಮಾಡುವುದು ಫ್ಯಾಷನ್ ಎಂದು ಭಾವಿಸುತ್ತಾರೆ. ವಿಶೇಷವಾಗಿ ಯುವಕರು ಇದಕ್ಕೆ ಹೆಚ್ಚು ವ್ಯಸನಿಯಾಗುತ್ತಿದ್ದಾರೆ. ವಾರಾಂತ್ಯ ಬಂದ ಕೂಡಲೇ ನೌಕರರು ಸಹ ಪಬ್‌ಗಳು ಮತ್ತು ಪಾರ್ಟಿಗಳಲ್ಲಿ ವಿಪರೀತ ಮದ್ಯಪಾನ ಮಾಡುತ್ತಾರೆ.   ಆದರೆ ಇನ್ನು ಕೆಲವರು ಹಗಲಿನಲ್ಲಿಯೂ ಕುಡಿಯುತ್ತಲೇ ಇರುತ್ತಾರೆ.. ವಿಶೇಷವಾಗಿ ಮದ್ಯಪಾನ ಮಾಡುವುದರಿಂದ ನಿಮ್ಮ ಯಕೃತ್ತಿನ ಆರೋಗ್ಯಕ್ಕೆ ಹಾನಿಯಾಗಬಹುದು. ಎಂದರೇ ಇದು ಯಕೃತ್ತಿನ ಗಾತ್ರದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಕ್ರಿಯೆಯು ಯಕೃತ್ತಿನ ಜೀವಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ. … Read more

ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ

ರಾಜ್ಯದಲ್ಲಿರುವ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ … Read more

Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಹೊಸ ನಿಯಮಗಳು ಜಾರಿಯಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, DBT ಪಾವತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ನಕಲಿ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರ ಪರಿಣಾಮವಾಗಿ ಇನ್ಮುಂದೆ ಎಲ್ಲರಿಗೂ ಮಾಸಿಕ ₹2000 ಹಣ ಸಿಗುವುದಿಲ್ಲ ಎಂಬ ಆತಂಕವೂ ಎದುರಾಗಿದೆ. ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಒಂದು ಪ್ರಮುಖ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಇದರ ಅಡಿಯಲ್ಲಿ … Read more

ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗದಲ್ಲಿ ಸಿಲುಕಿ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ. ಈ ದುರಂತವು ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಸುರಕ್ಷತಾ ಲೋಪ ಬಯಲಿಗೆಳೆದಿದೆ. ಮೃತರ ಪತಿ, ಪತ್ನಿಯ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸರ್ಕಾರ ₹20 ಲಕ್ಷ ಪರಿಹಾರ ಘೋಷಿಸಿದೆ. ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ … Read more

ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ

ಮದುವೆ ಬಳಿಕ ವರದಕ್ಷಿಣೆ ಕಿರುಕುಳ, ಗಂಡ ಹಾಗೂ ಮನೆಯವರ ದೈಹಿಕ ಮಾನಸಿಕ ಹಿಂಸೆಯಿಂದ ದುರಂತ ಅಂತ್ಯ ಕಾಣುತ್ತಿರುವ ಮಹಿಳೆಯರ ಪ್ರಕರಣ ಹೆಚ್ಚಾಗುತ್ತಿದೆ. ಇದೀಗ ಎರಡೇ ದಿನದಲ್ಲಿ ನೋಯ್ಡಾದಲ್ಲೇ ಎರಡನೇ ಪ್ರಕರಣ ದಾಖಲಾಗಿದೆ. 1 ಕೋಟಿ ರೂಪಾಯಿ ವರದಕ್ಷಿಣೆ, ಫಾರ್ಚುನರ್ ಕಾರು ಜೊತೆಗೆ 1 ಕೋಟಿ ರೂಪಾಯಿ ಖರ್ಚು ಮಾಡಿ ಮಗಳ ಮದುವೆ ಮಾಡಿದ ಪೋಷಕರು ಈಗ ಕಂಗಾಲಾಗಿದ್ದಾರೆ. ಮದುವೆಯಾದ 14 ತಿಂಗಳಿಗೆ 24ರ ಯುವತಿ ದೀಪಿಕಾ ಮಹಡಿಯಿಂದ ಜಿಗಿದು ದುರಂತ ಅಂತ್ಯಕಂಡಿದ್ದಾಳೆ. ಮೃತಗಳ ಗಂಡ ಹಾಗೂ ಮಾವ … Read more

ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!

ಮಾಜಿ ಪ್ರಧಾನಿ ದೇವೇಗೌಡರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 94 ರ ವಸಂತಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ದೇವೇಗೌಡರ (HD Devegowda) ಜನ್ಮದಿನಕ್ಕೆ ಹಲವು ರಾಜಕೀಯ ಗಣ್ಯರು ಶುಭ ಹಾರೈಸಿದ್ದಾರೆ ಸಿಎಂ ಸಿದ್ದರಾಮಯ್ಯ ಅವರೂ ಸಹ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದು, ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿಗಳು, ಹಿರಿಯ ರಾಜಕೀಯ ನಾಯಕರು, ಆಗಿರುವ ಎಚ್‌.ಡಿ. ದೇವೇಗೌಡರಿಗೆ ಜನ್ಮದಿನ ಶುಭಾಶಯಗಳು. ನಾಡಿನ ಜನರ ಸೇವೆಯನ್ನು ಇನ್ನಷ್ಟು ಕಾಲ ನಡೆಸುವಂತೆ ಭಗವಂತೆ ನಿಮಗೆ ಆಯುರಾರೋಗ್ಯ ಕರುಣಿಸಲು … Read more

‘ನಮಾಜ್‌ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಖಡಕ್‌ ವಾರ್ನಿಂಗ್‌

ಸಾರ್ವಜನಿಕ ರಸ್ತೆಗಳ ಮೇಲೆ ನಮಾಜ್ ಮಾಡುವುದರ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಧಾರ್ಮಿಕ ಪ್ರಾರ್ಥನೆಗಳಿಗಾಗಿ ರಸ್ತೆಗಳನ್ನು ಬ್ಲಾಕ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಆಡಳಿತವು ಮೊದಲ ಹಂತದಲ್ಲಿ ಪ್ರೀತಿ ಮತ್ತು ಮನವೊಲಿಕೆಯ ಮೂಲಕ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುತ್ತದೆ. ಒಂದು … Read more

Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆ (Free Electricity Scheme) ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಬಹುದೊಡ್ಡ ಸಹಾಯ ಮಾಡಿದೆ. ಪ್ರತಿ ತಿಂಗಳು ಸಾವಿರಾರು ರೂಪಾಯಿ ಕರೆಂಟ್‌ ಬಿಲ್‌ ಕಟ್ಟುತ್ತಿದ್ದ ಜನರಿಗೆ ಇದು ಬಿಗ್‌ ರಿಲೀಫ್‌ ನೀಡಿದೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ಇತ್ತೀಚೆಗೆ ಸರ್ಕಾರ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಎಲ್ಲರೂ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು … Read more

ಪ್ರೀತಿಸುತ್ತಿದ್ದಾಳೆ ಎಂದು ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ: ತುಮಕೂರಿನಲ್ಲಿ ಮೈ ಜುಂ ಎನಿಸುವ ಘಟನೆ ಬಯಲು!

ತುಮಕೂರು: ಜಿಲ್ಲೆಯಲ್ಲಿ ಹೆತ್ತ ಕರುಳನ್ನೇ ಹಿಂಡುವಂತಹ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಹದಿಹರೆಯದ ಮಗಳನ್ನು ಆಕೆಯ ಸ್ವಂತ ತಂದೆಯೇ ಕೊಲೆ ಮಾಡಿ, ಶವವನ್ನು ಹೂತಿಟ್ಟಿರುವ ಭೀಕರ ಕೃತ್ಯ ಪೊಲೀಸರ ತನಿಖೆಯಿಂದ ಬಯಲಾಗಿದೆ. ಮೃತ ದುರ್ದೈವಿಯನ್ನು 17 ವರ್ಷದ ಮೇಘನಾ ಎಂದು ಗುರುತಿಸಲಾಗಿದ್ದು, ಈಕೆಯ ಹೆತ್ತ ತಂದೆ ತಿಮ್ಮರಾಯಪ್ಪನೇ ಮಗಳ ಪ್ರಾಣ ತೆಗೆದ ಕಟುಕ. ಈ ಭೀಕರ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮದುವೆ … Read more