ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?
ಆನ್‌ಲೈನ್‌ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ. ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹಠಾತ್ ಮರಣದ ಬಳಿಕ ಮತ್ತೆ ಹೃದಯಾಘಾತದ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿದ್ದು, ಇದೇ ಸಂದರ್ಭದಲ್ಲೇ ವಾಟ್ಸಪ್ ಮತ್ತು ರೀಲ್ಸ್ ಗಳಲ್ಲಿ ಈ ಬಗ್ಗೆ ಸಾಕಷ್ಟು ವೈರಲ್ ಮಾಹಿತಿಗಳು ಹರಿದಾಡುತ್ತಿವೆ. ಆನ್‌ಲೈನ್‌ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ. ಈ ಪಟ್ಟಿಗೆ “ಬನಕೋಮಾ ಓನಾಕೋ” ಎಂಬ ಜಪಾನೀಸ್ ಹೃದಯ … Read more