ಅನೈತಿಕ ಸಂಬಂಧಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಪತ್ನಿ..! ಕಿಲಾಡಿ ಜೋಡಿ ಸಿಕ್ಕಿಬಿದಿದ್ದೇ ರೋಚಕ

ಬೆಳಗಾವಿ ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ ಸೂಪ್ಪಣ್ಣ ಎಂಬಾತನ ಹೆಂಡತಿ ಲಕ್ಷ್ಮಿ ಸೂಪಣ್ಣ ಕೈಲಾಶ್ ಅಚ್ಚಿತಾಲ್‌ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಹಲವು ದಿನಗಳಿಂದ ಈ ಅಕ್ರಮ ಸಂಬಂಧ ಮುಂದುವರೆದಿದ್ದು, ಇನ್ನು ಮುಂದೆ ತಮ್ಮ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಾನೆಂದು ಭಾವಿಸಿ ಗಂಡನ್ನೆ ಕೊ*ಲೆ ಗೈದಿರುವ ಘಟನೆ ಬೆಳಗಾವಿ ಆನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಲಕ್ಷ್ಮಿಸೂಪಣ್ಣ ಹಾಗೂ ಕೈಲಾಶ್‌ ಕಳೆದ ಎರಡು ಕಳೆದ ಎರಡು ವರ್ಷಗಳಿಂದ ಕೈಲಾಶ್ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದರು.ಮೊಬೈಲ್‌ಗೆ ರಿಚಾರ್ಜ್ ಮಾಡಿಸಲು ಹೋದಾಗ … Read more

Arecanut Price : ಇಂದಿನ ಅಡಿಕೆ ಧಾರಣೆ – 13 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕುಮಟಾ ಚಿಪ್ಪು ₹37,029 ₹35,839 ಭದ್ರಾವತಿ ಚೂರು ₹8,000 ₹8,000 ಶಿರಸಿ ಕೆಂಪುಗೋಟು ₹36,899 ₹31,872 ದಾವಣಗೆರೆ ಸಿಪ್ಪೆಗೋಟು ₹13,000 ₹13,000 ಪುತ್ತೂರು ಹೊಸ ವೆರೈಟಿ ₹50,000 ₹40,000 ಯಲ್ಲಾಪುರ ಕೋಕಾ ₹35,262 ₹30,699 ಯಲ್ಲಾಪುರ ರಾಶಿ ₹57,899 ₹54,819 ಶಿರಸಿ ರಾಶಿ ₹55,199 ₹52,282 ತೀರ್ಥಹಳ್ಳಿ ಬೇರೆ ₹41,394 ₹41,394 ಕುಮಟಾ ಫ್ಯಾಕ್ಟರಿ ₹29,589 ₹26,259 ಹುಣಸೂರು ಸಿಪ್ಪೆಗೋಟು … Read more

Horoscope Today : 13 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಸಾಧಾರಣ ದಿನವು ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಬಹುದು. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ನೀವು ಕೈಗೊಳ್ಳಬೇಕಾಗಿದ್ದ ಅತೀ ಮುಖ್ಯ ಯೋಜನೆಗಳಿಗೆ ಸರಕಾರದಿಂದ ಸಹಾಯ ಹಸ್ತ ಪಡೆಯುವಿರಿ. ಮನೆಯಲ್ಲಿ ಎಲ್ಲವೂ ಉತ್ಸಾಹ ಹಾಗೂ ಶಾಂತರೀತಿಯಿಂದಿರುತ್ತದೆ. ಇದು ನಿಮ್ಮ ಮನೆಯ ಸೌಂದರ್ಯವೃದ್ಧಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಪ್ರೇರೇಪಿಸುತ್ತದೆ. ಅವಸರವು ಅಪಘಾತಕ್ಕೆ ಕಾರಣ. ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಆತುರ ಬೇಡ. ನಿಮ್ಮ ತಾಯಿಯ … Read more

ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?

ಇಂದಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ನಿಜಕ್ಕೂ ಆತಂಕ ಮೂಡಿಸುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕ್ಯಾನ್ಸರ್ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ದೇಹದ ಯಾವ ಅಂಗಗಳಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದರ ಬಗ್ಗೆ ನೋಡೋಣ ಕ್ಯಾನ್ಸರ್ ಎನ್ನುವ ಭಯಾನಕ ಎಂದರೇನು.? ಇದು ಹೇಗೆ ಹರಡುತ್ತದೆ ಎನ್ನುವ ಪ್ರಶ್ನೆ ಹೆಚ್ಚಿನವರಿಗೆ ಇರುತ್ತದೆ. ಕ್ಯಾನ್ಸರ್ ಎಂದರೆ ಮನುಷ್ಯನ ದೇಹದೊಳಗೆ ಜೀವಕೋಶಗಳು ಅಸಹ ಜವಾಗಿ ಮತ್ತು ಅನಿಯಂತ್ರಿತವಾಗಿ ಬೆಳೆಯಲು ಪ್ರಾರಂಭಿಸುವುದು ಕೊನೆಗೆ ಇದೇ ಜೀವಕೋಶಗಳು ಸುತ್ತಮುತ್ತಲಿನ ಅಂಗಾಂಶಗಳು ಮತ್ತು … Read more

‘ರೀಲ್ಸ್’ ಹುಚ್ಚಿಗೆ ಜಲಪಾತದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು : ಆಘಾತಕಾರಿ ವಿಡಿಯೋ ವೈರಲ್

ರಜೆಯ ಮೋಜಿನಲ್ಲಿದ್ದ ಹದಿಹರೆಯದ ಹುಡುಗಿಯರಿಗೆ ಸೆಲ್ಫಿ ವ್ಯಾಮೋಹವೇ ಮೃತ್ಯುವಾಗಿ ಪರಿಣಮಿಸಿದ ಘಟನೆ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಜಲಪಾತದ ಬಳಿ ಫೋಟೋ ತೆಗೆದುಕೊಳ್ಳಲು ಹೋದ ನಾಲ್ವರು ಸ್ನೇಹಿತೆಯರಲ್ಲಿ ಮೂವರು ನೀರು ಪಾಲಾಗಿದ್ದಾರೆ. ಘಟನೆಯ ವಿವರ: ಹುಕುಂಪೇಟೆ ಮಂಡಲದ ಜಂಬುವಲಸ ಗ್ರಾಮದ ಸಾಲೇಪು ತ್ರಿಷಾ (17), ಸಾಲೇಪು ಪವಿತ್ರಾ (16), ಸಾಲೇಪು ರತ್ನಕುಮಾರಿ (16) ಮತ್ತು ಅಂಜಲಿ ಎಂಬ ನಾಲ್ವರು ಹುಡುಗಿಯರು ಗುರುವಾರ ಸಂಜೆ ಅನಂತಗಿರಿ ಮಂಡಲದ ಮಲುಂಗುಮ್ಮಿ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಬೇಸಿಗೆ ರಜೆಯಾದ್ದರಿಂದ ಜಲಪಾತದ … Read more

Horoscope Today : 11 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಈ ದಿನ ಶುಭದಾಯಕವಾಗಿದೆ ಎಂದು ಗಣೇಶ ಹೇಳುತ್ತಾರೆ. ಮನೆಗೆ ಸಂಬಂಧಿಸಿದ ವಿಚಾರಗಳಲ್ಲಿ ಶಾಂತಿ ಇರುತ್ತದೆ. ನಿಮ್ಮ ಅಭಿರುಚಿಗೆ ತಕ್ಕ ಹಾಗೆ ಮನೆಯ ಒಳ ಸೌಂದರ್ಯದ ಬಗ್ಗೆ ಮಾತುಕತೆ ನಡೆಸುವಿರಿ. ತಾಯಿಯ ಕಡೆಯಿಂದಲೂ ಒಳ್ಳೆಯ ಸುದ್ದಿ ಬರಲಿದೆ. ಅದು ನೀವು ಕೆಲಸದಲ್ಲಿರುವಾಗ ನೆಮ್ಮದಿಯನ್ನು ಕೊಡಬಹುದು. ಕೆಲಸ ಹೆಚ್ಚಾದರೂ ನಿಮ್ಮ ಮೇಲಾಧಿಕಾರಿಗ ಮತ್ತು ವರಿಷ್ಠರ ಪ್ರಶಂಸೆಗಳಿಂದ ಉತ್ತೇಜನಗೊಳ್ಳುವಿರಿ. ಸರಕಾರಿ ಕೆಲಸದ ನಿಮಿತ್ತ ಪ್ರಯಾಣ ತೆರಳುವಿರಿ. ಅದು ಶುಭದಾಯಕವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವೃಷಭ :- ನಿಮಗೆ … Read more

ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ: ಪ್ರಿಯಾಂಕ್ ಖರ್ಗೆ

ನಾವು ತಿಲಕಕ್ಕೆ ಹಾಕುವ ಕೇಸರಿ ತಯಾರಾಗುವುದು ಕೇಸರಿಯಿಂದ ಶೇಕಡಾ 90ರಷ್ಟು ಕೇಸರಿ ಬರುವುದು ಮುಸ್ಲಿಂ ರಾಷ್ಟ್ರಗಳಿಂದ ಕೇವಲ 5ಶೇಕಡಾ ಕಾಶ್ಮೀರದಲ್ಲಿ ಬೆಳೆಯುತ್ತಾರೆ, ಶೇಕಡಾ 90ಕ್ಕೂ ಹೆಚ್ಚು ಕೇಸರಿ ಬರುವುದು ಇರಾಕ್, ಆಫ್ಘಾನಿಸ್ತಾನದಿಂದ. ಪ್ರಾಯೋಗಿಕವಾಗಿ ಯೋಚನೆ ಮಾಡಬೇಕು ಎಂದರು, ಅಲ್ಪಸಂಖ್ಯಾತರ ಬಗ್ಗೆ ಅಸಮಾಧಾನ, ಬೇಸರವಿದ್ದರೆ, ದೇಶಪ್ರೇಮದ ಬಗ್ಗೆ ಮಾತನಾಡುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಇಸ್ಲಾಮಿಕ್ ದೇಶಗಳ ಜೊತೆ ವ್ಯಾಪಾರ ಸಂಪರ್ಕ, ಸಂಬಂಧ ಬಿಟ್ಟುಬಿಡಲಿ, ಈ ದೇಶದ ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು ನಮ್ಮ ನಾಗರಿಕರು ಅಲ್ಲ ಎಂದು ಹೇಳಲಿ … Read more

ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಅತಿ ಭೀಕರ ಮತ್ತು ಕರುಣಾಜನಕ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟ ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಕಳೆದಿದ್ದಾರೆ. ವಿಚಿತ್ರವೆಂದರೆ ಪತಿ ಸತ್ತಿರೋದೇ ಪತ್ನಿಗೆ ತಿಳಿದಿಲ್ಲ! ಮಲಗಿದ್ದಲ್ಲೇ ಸತ್ತಿದ್ದ ಸಿರಿಲ್ ಮೋನಿಸ್ 77 ವರ್ಷದ ಸಿರಿಲ್ ಮೋನಿಸ್ ಅವರು ವಯೋಸಹಜ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಆದರೆ ಮನೆಯಲ್ಲಿದ್ದ ಮಾನಸಿಕ ಅಸ್ವಸ್ಥ ಪತ್ನಿಗೆ ತನ್ನ ಪತಿ ಮೃತಪಟ್ಟಿದ್ದಾರೆಂಬ ಎಂಬ ಕನಿಷ್ಠ ಜ್ಞಾನವೂ ಇಲ್ಲ. … Read more

ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!

ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಕೇಳಿ ಪ್ರಿಯಕರ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಮೃತ ಪ್ರೇಮಿಗಳನ್ನು ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿಯ ಪವಿತ್ರಾ ಒಂಟಿ (19) ಹಾಗೂ ಅಸ್ಕಿ ಗ್ರಾಮದ ಕಾರ್ತಿಕ್ ನಾಯಕ್ (19) ಎಂದು ಗುರುತಿಸಲಾಗಿದೆ. ಮಂಗಳವಾರ ಇವರಿಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ. ಇದರಿಂದ ಬೇಸತ್ತ ಪವಿತ್ರಾ ಮೊದಲು ಬನಹಟ್ಟಿಯ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪವಿತ್ರಾ ಸಾವನ್ನಪ್ಪಿದ ವಿಷಯ … Read more

ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ

ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. ಹಾಗರ ಗುಂಡಗಿಯಲ್ಲಿ ಪ್ರತಿ ವರ್ಷದಂತೆ ಶ್ರೀ ಶರಣಬಸವೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹಬ್ಬದ ಸಂಭ್ರಮ ಮನೆ ಮಾಡಿದ್ದ ಗ್ರಾಮ ಕ್ಷಣಾರ್ಧದಲ್ಲಿ ಸ್ಮಶಾನ ಮೌನವಾಗಿ ಮಾರ್ಪಟ್ಟಿದೆ. ಹಾಗರಗುಂಡಗಿ ಗ್ರಾಮದ ನಿವಾಸಿಯಾಗಿರುವ ವಿನೋದ ರೆಡ್ಡಿ(49) ಶ್ರೀ ಶರಣಬಸವೇಶ್ವರ ದೇವರ ರಥದ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ದೈವಿ. ನಿನ್ನೆ ಸಂಜೆ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಅದ್ದೂರಿಯಾಗಿ … Read more