ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ … Read more

ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಈಗ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್ ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳದ ಪ್ರಮುಖ ನಾಯಕ ಶುಭೇಂದು ಅಧಿಕಾರಿ ಅವರಿಗೆ ನೇರವಾದ ಕೊಲೆ ಬೆದರಿಕೆ ಹಾಕುವ ಮೂಲಕ ವಿವಾದದ ಕಿಚ್ಚು ಹಚ್ಚಿದ್ದಾರೆ. ಬಾಂಗ್ಲಾದೇಶದ ಫೇಸ್ ದ ಪೀಪಲ್ ಎಂಬ ಸುದ್ದಿ ವಾಹಿನಿಗೆ ನೀಡಿದ ಪ್ರಚೋದನಾಕಾರಿ ಸಂದರ್ಶನದಲ್ಲಿ ಈ ಆಘಾತಕಾರಿ ಹೇಳಿಕೆ ಹೊರಬಿದ್ದಿದೆ. ಈ ಸಂದರ್ಶನದ ವೇಳೆ ಅತ್ಯಂತ ತೀಕ್ಷ್ಣವಾಗಿ ಮಾತನಾಡಿದ ಕಬೀರ್ ಅವರು, ಶುಭೇಂದು … Read more

ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!

ವೈದ್ಯರ ನಿರ್ಲಕ್ಷ್ಯದಿಂದಾಗಿ ಸಂಕಷ್ಟಕ್ಕೀಡಾದ ಕುಟುಂಬವೊಂದಕ್ಕೆ 1 ಕೋಟಿ ರೂಪಾಯಿ ಬೃಹತ್ ಪರಿಹಾರ ನೀಡುವಂತೆ ಆದಿಲಾಬಾದ್ ಜಿಲ್ಲಾ ಗ್ರಾಹಕರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಗರ್ಭಿಣಿಯಾಗಿದ್ದ ಅವಧಿಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಿದಾಗ, ಹುಟ್ಟಲಿರುವ ಮಗುವಿಗೆ ಕಣ್ಣುಗಳಿಲ್ಲ ಎಂಬ ವಿಷಯವನ್ನು ಪತ್ತೆಹಚ್ಚುವಲ್ಲಿ ವೈದ್ಯರು ವಿಫಲರಾದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ. ಈ ಭಾರಿ ಪರಿಹಾರದೊಂದಿಗೆ ದೂರು ದಾಖಲಿಸಿದ ದಿನಾಂಕದಿಂದ ಶೇ. 12 ರಷ್ಟು ಬಡ್ಡಿ ನೀಡುವಂತೆ ನ್ಯಾಯಾಲಯವು ಆಸ್ಪತ್ರೆಗೆ ಆದೇಶಿಸಿದೆ. ಘಟನೆಯ ವಿವರ ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಭಾಗ್ಯಶ್ರೀ ಎಂಬುವವರು … Read more

ಟ್ರೆಕ್ಕಿಂಗ್‌ ಪ್ರಿಯರಿಗೆ ಸರ್ಕಾರ ಶಾಕ್‌..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?

ಕಳೆದ ಮೇ 10ರಂದು ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನಿರೀಕ್ಷಿತವಾಗಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 10 ವರ್ಷದ ಪುಟ್ಟ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದನು. ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿತ್ತು. ಅರಣ್ಯ ಪ್ರದೇಶಗಳಲ್ಲಿ ಜನರ ಮುಕ್ತ ಸಂಚಾರವು ಇಂತಹ ಅನಾಹುತಗಳಿಗೆ ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿತ್ತು. ಹೌದು.. ಘಟನೆಯ ಗಂಭೀರತೆಯನ್ನು ಮನಗಂಡ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ … Read more

ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್

ವಿಧಾನಸಭೆಯ ಮೊದಲ ಕಲಾಪದಲ್ಲೇ ಉಭಯ ನಾಯಕರ ನಡುವೆ ಗದ್ದಲದ ಮುನ್ಸೂಚನೆ ಸಿಕ್ಕಿದೆ. ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಮಿಳು ನಾಡಗೀತೆಗಿಂತ ಮೊದಲು ‘ವಂದೇ ಮಾತರಂ’ ನುಡಿಸಿದ್ದನ್ನು ಉದಯನಿಧಿ ಕಟುವಾಗಿ ಟೀಕಿಸಿದರು. ನಮ್ಮ ತಮಿಳುನಾಡು ರಾಜ್ಯ ಗೀತೆಯನ್ನು ಎಂದಿಗೂ ಎರಡನೇ ಸ್ಥಾನಕ್ಕೆ ತಳ್ಳಬಾರದು. ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲೇ ಇಂತಹ ಸಂಪ್ರದಾಯವಿಲ್ಲ. ತಮಿಳು ಸಂಸ್ಕೃತಿಗೆ ಧಕ್ಕೆ ತರುವ ಇಂತಹ ನಡೆಗಳು ಮರುಕಳಿಸಬಾರದು.. ಎಂದು ಉದಯನಿಧಿ ಎಚ್ಚರಿಸಿದರು. ಸನಾತನ ಧರ್ಮದ ಹೇಳಿಕೆ ಮತ್ತು ವಿಜಯ್ ಮೌನ : ಇದೇ ವೇಳೆ … Read more

ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರವು, ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಮನೋಜ್ ಅಗರ್ವಾಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಈ ಬೆನ್ನಲ್ಲೇ ವಿರೋಧ ಪಕ್ಷವಾದ ತೃಣಮೂಲ ಕಾಂಗ್ರೆಸ್ (TMC), ಇತ್ತೀಚೆಗೆ ನಡೆದ ಚುನಾವಣೆಯ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಅಷ್ಟೇ ಅಲ್ಲದೆ, ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತ ಅವರನ್ನು ಮುಖ್ಯಮಂತ್ರಿಯವರ ಸಲಹೆಗಾರರನ್ನಾಗಿ ನೇಮಿಸಿರುವುದು ವಿವಾದಕ್ಕೆ ತುಪ್ಪ ಸುರಿದಿದೆ. ಆದರೆ ಬಿಜೆಪಿ ಈ ನೇಮಕಾತಿಗಳನ್ನು ಸಮರ್ಥಿಸಿಕೊಂಡಿದ್ದು, ಇವು … Read more

‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್

ಮೇ.10ರಂದು ಟಿವಿಕೆ ಮುಖ್ಯಸ್ಥ ವಿಜಯ್ ಅವರು ಬ್ಲಾಕ್ ಸೂಟ್ಗೆ ಬಿಳಿ ಬಣ್ಣದ ಶರ್ಟ್ ಧರಿಸಿ ಪ್ರಮಾಣ ವಚನ ಸ್ವೀಕರಿಸಿದ್ದು, ಇಡೀ ದಕ್ಷಿಣ ಭಾರತದಲ್ಲೇ ತಲ್ಲಣವನ್ನು ಸೃಷ್ಟಿಸಿತ್ತು. ಇದು ಪೆರಿಯಾರ್ ಮತ್ತು ಇ.ವಿ. ರಾಮಸ್ವಾಮಿ ಅವರ ವಿಚಾರಧಾರೆಯನ್ನು ಬಿತ್ತರಿಸುವ ಪರಿಕಲ್ಪನೆ ಎನ್ನಲಾಗಿತ್ತು. ಆದರೆ, ಸಿಎಂ ವಿಜಯ್ ಅವರ ಈ ನಡೆ ಮತ್ತು ಕರುಣಾನಿಧಿ ಮತ್ತು ಎಂಕೆ ಸ್ಟಾಲಿನ್ರ ಪಂಚೆ ರಾಜಕೀಯದ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಅದರಲ್ಲಿಯೂ ತಮಿಳುನಾಡಿನಲ್ಲಿ … Read more

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

ಸೊರಬ: ಪ್ರಕೃತಿಯಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯ ಹಾಗೂ ಏರುಪೇರುಗಳಿಂದಾಗಿ ಮುಂದಿನ ದಿನಗಳಲ್ಲಿ ಜಲ ಕಂಟಕ ಎದುರಾಗಲಿದ್ದು, ಭೂಮಿ ತಲ್ಲಣಗೊಳ್ಳಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಸೋಮವಾರ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿಯಲ್ಲಿನ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಎಚ್ಚರಿಸಿದರು.ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಜಲ ಕಂಟಕ ಎದುರಾಗುವ ಸಾಧ್ಯತೆ ಇದೆ. ಗುಡುಗು, ಸಿಡಿಲು, ಗಾಳಿ ಮತ್ತು ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇದರಿಂದ ಭೂಮಿ … Read more

PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!

ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ಇಂಜಿನಿಯರ್‌ ಒಬ್ಬರು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ದೇವರಾಯನದುರ್ಗ ಬೆಟ್ಟದಿಂದ ಜಿಗಿದು 33 ವರ್ಷದ ಮಂಜು ಪ್ರಸಾದ್ ಎಂಬವರು ಸಾವಿಗೆ ಶರಣಾಗಿದ್ದಾರೆ. ಪಾವಗಡದ ಪಿಡಬ್ಲ್ಯೂಡಿ ಇಲಾಖೆಯಲ್ಲಿ AEE ಮಂಜು ಪ್ರಸಾದ್ ಅವರು ಪಾವಗಡದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ (AEE) ಆಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ತುಮಕೂರು ನಗರದ ಸತ್ಯಮಂಗಲ ಪ್ರದೇಶದ ನಿವಾಸಿಯಾಗಿದ್ದ ಅವರು ಕಳೆದ ಕೆಲವು ತಿಂಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಸುಮಾರು … Read more

Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಈ ದಿನವು ಅತ್ಯಂತ ಉಲ್ಲಾಸಕರ ದಿನವಾಗಲಿದೆ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಸಾಮಾಜಿಕ ಸಮಾರಂಭಗಳಲ್ಲಿ/ಆಚರಣೆಗಳಲ್ಲಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಭಾಗಿಯಾಗುವಿರಿ. ಸ್ನೇಹಿತರಿಂದ ಸಹಾಯ ಮತ್ತು ಲಾಭವನ್ನು ನಿರೀಕ್ಷಿಸಿ. ಅವರನ್ನು ಮನರಂಜಿಸಲು ನೀವು ಖರ್ಚುಮಾಡಬೇಕಾಗಿ ಬರಬಹುದು. ಹಿರಿಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯನ್ನು ತೋರುತ್ತಾರೆ. ನಿಮ್ಮ ಆತ್ಮೀಯತೆಯು ಉನ್ನತ ಮಟ್ಟಕ್ಕೆ ಸಾಗುವ ನಿರೀಕ್ಷೆಯಿದೆ. ಸುಂದರ ಪ್ರದೇಶಗಳಿಗೆ ಭೇಟಿ ನೀಡಲಿರುವಿರಿ. ಅನಿರೀಕ್ಷಿತ ಧನಲಾಭ ಉಂಟಾಗುವ ಸಾಧ್ಯತೆಯಿದೆ. ನಿಮ್ಮ ಮಕ್ಕಳಿಂದ ಪ್ರಯೋಜನ ಉಂಟಾಗಬಹುದು. ವೃಷಭ :- … Read more