8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
ಕಳೆದ ಜನವರಿಯಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಿಂದ ಇಬ್ಬರು ಕಾಲೇಜಿನ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದು, ಈ ವಿಷ್ಯ ಭಾರಿ ಸದ್ದು ಮಾಡಿತ್ತು. ಪಿಯುಸಿ ಓದುತ್ತಿದ್ದ ಈ ವಿದ್ಯಾರ್ಥಿನಿಯರನ್ನು ಎಲ್ಲಿ ಹುಡುಕಿದರೂ ಸಿಕ್ಕಿರಲಿಲ್ಲ. ಇವರ ಇರುವಿಕೆಯ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿರಲಿಲ್ಲ. ಫೋನ್ ಕೂಡ ಸಿಕ್ಕಿರಲಿಲ್ಲ. ಹೀಗಾಗಿ ಪೊಲೀಸರಿಗೆ ಇವರ ಪತ್ತೆ ವಿಚಾರ ಈಗ ದೊಡ್ಡ ಸವಾಲಾಗಿತ್ತು. ಇವರ ಪತ್ತೆಗಾಗಿ ಪೊಲೀಸ್ ಇಲಾಖೆ 10ಜನರ ವಿಶೇಷ ತಂಡವನ್ನು ರಚಿಸಿತ್ತು. ಈ ತಂಡವೂ ಈ ಇಬ್ಬರು ಬಾಲಕಿಯರಿಗಾಗಿ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಸುಳಿವು … Read more