Rain Alert : ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ – IMD ಮುನ್ಸೂಚನೆ.!
Rain Alert : ನಮಸ್ಕಾರ ಸ್ನೇಹಿತರೇ, ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ (India Meteorological Department) ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಾದ್ಯಂತ ಬೆಳಗ್ಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ನಗರದ ಕೆಲವೆಡೆ … Read more