ಪುಂಡನ ಜೊತೆ ಓಡಿಹೋಗಲು ಗಂಡನ ಮನೆಗೇ ಕನ್ನ – ಕಳ್ಳ, ಮಳ್ಳಿ ಇಬ್ಬರೂ ಅರೆಸ್ಟ್.!
ಹಳೆಯ ಪ್ರಿಯಕರನೊಂದಿಗೆ ಓಡಿ ಹೋಗಲು ಪತಿಯ ಮನೆಗೆ ಕನ್ನ ಹಾಕಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿರುವ ಘಟನೆ ( Crime news) ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಹಣಮಂತ ಮಾರಾಪೂರ ಹಾಗೂ ಹಸೀನಾ ನದಾಫ್ ಎಂದು ಗುರುತಿಸಲಾಗಿದೆ. ಬೆಳಗಾವಿಯ (Belagavi) ಹೊಸಕೋಟಿ ಗ್ರಾಮದ ಶರೀಫ್ ಎಂಬುವರ ಮನೆಯಲ್ಲಿ ಸುಮಾರು 21 ಲಕ್ಷ ರೂ. ಮೌಲ್ಯದ 154.6 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ರೂ. ಮೌಲ್ಯದ 45 ಗ್ರಾಂ ಬೆಳ್ಳಿಯ … Read more