ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ : ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ : ಡಿ.ಕೆ. ಶಿವಕುಮಾರ್
‘ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೇರಳದ ಫಲಿತಾಂಶ ನಿರೀಕ್ಷಿತ. ಅಸ್ಸಾಂನಲ್ಲಿ ಕ್ಷೇತ್ರ ಮರುವಿಂಗಡಣೆ ವೇಳೆಯಲ್ಲಿ ಅಲ್ಪಸಂಖ್ಯಾತರು ಒಂದೇ ಕಡೆ ಬರುವಂತೆ ಉಪಾಯವಾಗಿ ಮಾಡಿದ್ದರಿಂದ ನಿರೀಕ್ಷೆಯ ಫಲಿತಾಂಶ ಬಂದಿಲ್ಲ’ ಎಂದು ದೂರಿದರು. ’ಚುನಾವಣೆ ಫಲಿತಾಂಶವು ರಾಜ್ಯದಲ್ಲಿ ಏನಾದರೂ ಬದಲಾವಣೆ … Read more