ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಕ್ಯಾನ್ಸರ್ ಬಂದಿದೆ ಎಂದರ್ಥ!
ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ತಜ್ಞರ ಪ್ರಕಾರ, ಬದಲಾದ ಜೀವನಶೈಲಿ, ಕೆಟ್ಟ ಆಹಾರ ಪದ್ಧತಿ, ಧೂಮಪಾನ ಮತ್ತು ನಿದ್ರೆಯ ಕೊರತೆ ಈ ರೋಗದ ಪ್ರಮುಖ ಕಾರಣಗಳಾಗಿವೆ. ಆದ್ದರಿಂದ ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳನ್ನ ಗುರುತಿಸುವುದು ಅತ್ಯಂತ ಅಗತ್ಯವಾಗಿದೆ. ವೈದ್ಯರು ಹೇಳುವಂತೆ, ಕ್ಯಾನ್ಸರ್ ಆರಂಭದಲ್ಲಿ ಸಣ್ಣ ಲಕ್ಷಣಗಳ ಮೂಲಕವೇ ದೇಹದಲ್ಲಿ ಕಾಣಿಸಿಕೊಳ್ಳುತ್ತದೆ. ದೀರ್ಘಕಾಲದ ದೌರ್ಬಲ್ಯ, ಕಾರಣವಿಲ್ಲದೇ ತೂಕ ಇಳಿಕೆಯಾಗುವುದು, ದೇಹದ ಯಾವುದಾದರೂ ಭಾಗದಲ್ಲಿ ಗುಡ್ಡೆ ಅಥವಾ ಗಂಟು ಕಾಣಿಸಿಕೊಳ್ಳುವುದು ಪ್ರಮುಖ ಎಚ್ಚರಿಕೆ ಸಂಕೇತಗಳಾಗಿವೆ. … Read more