ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಜಯಗಳಿಸಿದ ನಂತರ ಬಿಜೆಪಿ ಚೇತರಿಸಿಕೊಂಡಿದೆ. ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ (NDA) ಪ್ರಬಲ ಪ್ರದರ್ಶನ ನೀಡುವ ಮೂಲಕ 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್, ಮೂಡ್ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ. ಮತ್ತೊಂದೆಡೆ 2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ ಎಂದು … Read more