ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!

ಅನ್ನಭಾಗ್ಯ ಕೆವೈಸಿ, ಗೃಹಲಕ್ಷ್ಮೀ ಪರಿಷ್ಕರಣೆಯಂತೆಯೇ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಗೆ ಸರ್ವೇಗೆ ಕೊಟ್ಟಿದ್ದ ಅವಧಿ ಇನ್ನೂ 5 ದಿನ ಮಾತ್ರ ಬಾಕಿ ಇದೆ. ಮೈಸೂರಲ್ಲಿ ಲಕ್ಷಕ್ಕೂ ಹೆಚ್ಚು ಮನೆಗಳ ಸರ್ವೇ ಬಾಕಿ ಇದ್ದು, ನೋಟಿಸ್ ಅಂಟಿಸಿದ ಮನೆಯವರು, ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಿದೆ. ಇಲ್ಲವಾದಲ್ಲಿ ಉಚಿತ 200 ಯೂನಿಟ್ ಕರೆಂಟ್ ಸೌಲಭ್ಯದಿಂದ ವಂಚಿತರಾಗುತ್ತಾರೆ. ಮೈಸೂರು : ನೈಜ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆ ತಲುಪಿಸುವ ಉದ್ದೇಶದಿಂದ ರಾಜ್ಯ ಸರಕಾರ ಹಮ್ಮಿಕೊಂಡಿರುವ ಮರು ಸಮೀಕ್ಷೆ ಕಾರ್ಯ ಮುಕ್ತಾಯಗೊಳ್ಳಲು ಕೇವಲ ಐದು ದಿನ ಬಾಕಿ … Read more

PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?

PhonePe Loan : ನಮಸ್ಕಾರ ಸ್ನೇಹಿತರೇ, ಫೋನ್ ಪೇ ಮೂಲಕ ನೀವು ಐದು ನಿಮಿಷಗಳಲ್ಲಿ ಲಕ್ಷಗಟ್ಟಲೆ ಅಂದರೆ ನಿಮಗೆ 15,000 ದಿಂದ ಹಿಡಿದು 5 ಲಕ್ಷ ರೂಪಾಯಿಗಳವರೆಗೆ ಲೋನ್ ಪಡೆದುಕೊಳ್ಳಬಹುದು. ಹಾಗೆ ನಿಮಗೂ ಸಹ ಲೋನ್ ನ ಅವಶ್ಯಕತೆ ಇದೆಯೇ.? ಹಾಗಿದ್ದರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – … Read more

ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?

UPI PIN : ನಮಸ್ಕಾರ ಸ್ನೇಹಿತರೇ, ಕೈ ತುಂಬಾ ಹಣ ಇಟ್ಟುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ದಿನಗಳು ಕಳೆದು ಹೋಗಿವೆ. ಈಗ ಏನಿದ್ರೂ ಒಂದು ಸ್ಮಾರ್ಟ್‌ ಪೋನ್‌ ಇದ್ರೆ ಸಾಕು ನೀವು ಬೇಕಾದುದನ್ನು ಖರೀದಿಸಬಹುದು. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ ಪಿಸಿಐ) ಇದಕ್ಕೆ ಅವಕಾಶ ಮತ್ತು ಸೌಲಭ್ಯ ಕಲ್ಪಿಸಿದೆ. ಅಂದರೆ ನಾವು UPI ID ಯೊಂದಿಗೆ ನೋಂದಾಯಿಸಿಕೊಳ್ಳಬಹುದು ಮತ್ತು Google Pay, PhonePe, Paytm ಮುಂತಾದ ಕಂಪನಿಗಳ ಮೂಲಕ ನಮಗೆ ಬೇಕಾದ ಜನರಿಗೆ ಪಾವತಿಸಬಹುದು. UPI ಪಿನ್ … Read more

ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ

ಭಾರತದಲ್ಲಿ ಮಧುಮೇಹದ ಭೀಕರತೆಕಳೆದ ನಾಲ್ಕು ವರ್ಷಗಳಲ್ಲಿ ಭಾರತದಲ್ಲಿ ಮಧುಮೇಹಿಗಳ ಸಂಖ್ಯೆಯಲ್ಲಿ ಶೇ. 44 ರಷ್ಟು ಏರಿಕೆಯಾಗಿರುವುದು ಕಳವಳಕಾರಿ ಸಂಗತಿ. ಇನ್ನೂ ಆಘಾತಕಾರಿ ವಿಷಯವೆಂದರೆ, ಮಧುಮೇಹ ಇರುವವರಲ್ಲಿ ಶೇ. 50 ರಷ್ಟು ಜನರಿಗೆ ತಮಗೆ ಈ ಕಾಯಿಲೆ ಇರುವುದೇ ತಿಳಿದಿಲ್ಲ. ಯಕೃತ್ತು ಮತ್ತು ಸಕ್ಕರೆಯ ಸಂಬಂಧ: ‘ಬಿಳಿ ವಿಷ’ದ ಎಚ್ಚರಿಕೆನಮ್ಮ ದೇಹದ ಅತ್ಯಂತ ಪ್ರಮುಖ ಅಂಗವಾದ ಯಕೃತ್ತು (Liver) ಸುಮಾರು 1.5 ಕೆಜಿ ತೂಕವಿದ್ದು, ದೇಹದ ವಿಷಕಾರಿ ಅಂಶಗಳನ್ನು ಹೊರಹಾಕುವ ಕೆಲಸ ಮಾಡುತ್ತದೆ. ಆದರೆ ನಾವು ಸೇವಿಸುವ ಬಿಳಿ … Read more

ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ :- ಉದ್ಯೋಗ ಮತ್ತು ಹಣಕಾಸು: ಕಾರ್ಯಕ್ಷೇತ್ರದಲ್ಲಿ ಇಂದು ನಿಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಆದರೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ ವಿಚಾರದಲ್ಲಿ ಸ್ಥಿರತೆ ಇರುತ್ತದೆ, ಆದರೆ ದೊಡ್ಡ ಹೂಡಿಕೆಗಳಿಗೆ ಇದು ಸೂಕ್ತ ದಿನವಲ್ಲ. ಕುಟುಂಬ ಮತ್ತು ಪ್ರೀತಿ: ಮನೆಯ ವಾತಾವರಣ ಶಾಂತವಾಗಿರುತ್ತದೆ. ಹಿರಿಯರೊಂದಿಗೆ ವಾದ ವಿವಾದಗಳನ್ನು ತಪ್ಪಿಸಿ. ಸಂಗಾತಿಯೊಂದಿಗೆ ಪ್ರೀತಿಯಿಂದ ಮಾತನಾಡುವುದರಿಂದ ಸಂಬಂಧ ವೃದ್ಧಿಯಾಗುತ್ತದೆ.ಆರೋಗ್ಯ: ಕೆಲಸದ ಒತ್ತಡದಿಂದ ಸಣ್ಣಪುಟ್ಟ ತಲೆನೋವು ಅಥವಾ ಆಯಾಸ ಕಾಣಿಸಿಕೊಳ್ಳಬಹುದು. ವಿಶ್ರಾಂತಿಗೆ ಆದ್ಯತೆ ನೀಡಿ.ಪರಿಹಾರ: ಕಪ್ಪು ಎಳ್ಳನ್ನು ದಾನ … Read more

ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ

ಜೈಪುರ: ಸರಕಾರಿ ಶಾಲೆಗಳ ಸ್ಥಿತಿ ಮತ್ತು ಮೂಲಸೌಕರ್ಯ ಪರಿಶೀಲನೆಗೆ ಮುಂದಾಗಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರ ಭೇಟಿಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜೈಪುರದ ರಾಂಪುರ-ಕನ್ವರ್‌ಪುರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಘರ್ಷಣೆ ನಡೆದಿದೆ. ಶಾಲೆಯ ಸ್ಥಿತಿ ಮತ್ತು ವ್ಯವಸ್ಥೆಗಳ ಕುರಿತು ಪರಿಶೀಲಿಸಿ ಚರ್ಚಿಸಲು CJP ಕಾರ್ಯಕರ್ತರು ಗ್ರಾಮಕ್ಕೆ ತೆರಳಿದ್ದರು. ಪಕ್ಷದ ಸಹ-ಸಂಚಾಲಕ ಅಶುತೋಷ್ ರಂಕಾ ಕೂಡ ಶಾಲಾ ಆವರಣಕ್ಕೆ ಭೇಟಿ ನೀಡುವ ನಿರೀಕ್ಷೆಯಿತ್ತು. ಆದರೆ, ಭೇಟಿಯನ್ನು ವಿರೋಧಿಸಿದ ಸ್ಥಳೀಯರು ಶಾಲೆಯ ಹೊರಗೆ ಪ್ರತಿಭಟನೆ … Read more

ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್‌ಡಿ ಮ್ಯಾಜಿಕ್.!

ಪ್ರತಿಯೊಬ್ಬರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತವಾಗಿಡಲು ಮತ್ತು ಅದರಿಂದ ಉತ್ತಮ ಲಾಭವನ್ನು ಪಡೆಯಲು ಬಯಸುತ್ತಾರೆ. ಇಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಹತ್ತು ಹಲವು ಹಾದಿಗಳಿದ್ದರೂ, ನೂರಕ್ಕೆ ನೂರು ಪ್ರತಿಶತ ಸುರಕ್ಷಿತ ಹಾಗೂ ಸರ್ಕಾರಿ ಗ್ಯಾರಂಟಿ ಇರುವ ಹೂಡಿಕೆ ಎಂದರೆ ಅದು ಅಂಚೆ ಕಚೇರಿ (Post Office) ಉಳಿತಾಯ ಯೋಜನೆಗಳು. ಮಧ್ಯಮ ವರ್ಗದ ಜನರಿಗೆ ಸಣ್ಣ ಉಳಿತಾಯದ ಮೂಲಕವೇ ಭವಿಷ್ಯದಲ್ಲಿ ಲಕ್ಷಾಂತರ ರೂಪಾಯಿಗಳ ದೊಡ್ಡ ಮೊತ್ತವನ್ನು (Fund) ನಿರ್ಮಿಸಿಕೊಡುವ ಅಂಚೆ ಕಚೇರಿಯ ‘ರೆಕರಿಂಗ್ ಡಿಪಾಸಿಟ್’ (RD) ಯೋಜನೆ … Read more

ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹಿರಿಯ ನಾಗರಿಕರ ರಕ್ಷಣೆ, ಭದ್ರತೆ ಮತ್ತು ಗೌರವಯುತ ಜೀವನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿದ್ದಲ್ಲಿ, ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರನ್ನು ತೆರವುಗೊಳಿಸಲು (Eviction) ‘ತಂದೆ-ತಾಯಿ ಮತ್ತು ಹಿರಿಯ ನಾಗರಿಕರ ಪೋಷಣೆ ಹಾಗೂ ಕಲ್ಯಾಣ ಕಾಯ್ದೆ- 2007’ ರಡಿಯಲ್ಲಿ ರಚಿಸಲಾದ ನ್ಯಾಯಾಧಿಕರಣಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು, ಪುತ್ರ ಮತ್ತು ಸೊಸೆಯನ್ನು ಮನೆಯಿಂದ ತೆರವುಗೊಳಿಸುವಂತೆ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ … Read more

ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು

ಇಬ್ಬರು ವಯಸ್ಕರು ಪರಸ್ಪರ ಒಪ್ಪಿಗೆಯಿಂದ ಸಹಜೀವನ ನಡೆಸುತ್ತಿದ್ದರೆ, ಅವರ ಸಂಬಂಧದಲ್ಲಿ ಪೋಷಕರು ಅಥವಾ ಕುಟುಂಬದ ಸದಸ್ಯರು ಮಧ್ಯಪ್ರವೇಶಿಸುವ ಹಕ್ಕು ಹೊಂದಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲಿವ್-ಇನ್ ಸಂಬಂಧದಲ್ಲಿರುವ ಜೋಡಿಗೆ ಪೊಲೀಸ್ ರಕ್ಷಣೆ ನೀಡಬಹುದಾಗಿದ್ದು, ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವು ಸಂವಿಧಾನ ನೀಡಿರುವ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಹಜೀವನಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಬ್ಬರು ವಯಸ್ಕರು ಪರಸ್ಪರ ಒಪ್ಪಿಗೆಯಿಂದ ಸಹಜೀವನ ನಡೆಸುತ್ತಿದ್ದರೆ, ಅವರ ಜೀವನದಲ್ಲಿ ಪೋಷಕರು … Read more

ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!

ಸಣ್ಣ ಮತ್ತು ಅತಿಸಣ್ಣ ರೈತರ ಕೃಷಿ ವೆಚ್ಚವನ್ನು ಕಡಿಮೆ ಮಾಡಿ, ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಸುಲಭವಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ‘ರೈತ ಮಿತ್ರ’ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ರೈತರು ಟ್ರ್ಯಾಕ್ಟರ್, ರೋಟವೇಟರ್, ಟಿಲ್ಲರ್ ಹಾಗೂ ಸೀಡ್ ಡ್ರಿಲ್ ಸೇರಿದಂತೆ ವಿವಿಧ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. ಇದರಿಂದ ದುಬಾರಿ ಯಂತ್ರೋಪಕರಣಗಳನ್ನು ಸ್ವಂತವಾಗಿ ಖರೀದಿಸುವ ಹೊರೆ ರೈತರ ಮೇಲೆ ಬೀಳದಂತೆ ನೆರವಾಗಲಿದೆ. ಸಣ್ಣ ರೈತರಿಗೆ ಶೇ.50ರಷ್ಟು ಸಬ್ಸಿಡಿ 3 ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ … Read more