ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!

ಹೃದಯಾಘಾತದ ಹಲವು ಲಕ್ಷಣಗಳು ಬಹಳ ಸಾಮಾನ್ಯ. ಜನರು ಅವುಗಳನ್ನು ಹಗುರವಾಗಿ ಪರಿಗಣಿಸುತ್ತಾರೆ. ಈ ಚಿಹ್ನೆಗಳು ವಾರಗಳು ಅಥವಾ ತಿಂಗಳುಗಳ ಮೊದಲೇ ಕಾಣಿಸಿಕೊಳ್ಳಬಹುದು. ಅಂತಹ ಲಕ್ಷಣಗಳ ಮೇಲೆ ನಿಗಾ ಇರಿಸಿ ಸರಿಯಾದ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ತಜ್ಞರು ಸೂಚಿಸುತ್ತಾರೆ. ಆಯಾಸ, ಅನಿಲ, ಒತ್ತಡ ಅಥವಾ ವೃದ್ಧಾಪ್ಯದ ಕಾರಣದಿಂದಾಗಿ ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಲಾಗುತ್ತದೆ. ಈ ಅಜಾಗರೂಕತೆಯು ನಂತರ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹೃದಯ ಸಮಸ್ಯೆಗಳು ಇದ್ದಕ್ಕಿದ್ದಂತೆ ಬೆಳೆಯುವುದಿಲ್ಲ, ಆದರೆ ಕ್ರಮೇಣ ಬೆಳೆಯುತ್ತವೆ ಎಂಬುದನ್ನು ನೆನಪಿಡಿ. ಹೃದಯ ಅಪಧಮನಿಗಳಲ್ಲಿ ಅಡಚಣೆಗಳು ಬೆಳೆಯಲು … Read more

ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲದಲ್ಲಿ ಬೆಳಕಿಗೆ ಬಂದಿದೆ. ಅರ್ಚಕ ಸಿದ್ದಲಿಂಗಪ್ಪ (46) ಹತ್ಯೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶಾಲಿನಿ, ಪ್ರಿಯಕರ ಹರೀಶ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮಾ.6ರಂದು ಸಿಡಿಎಸ್ ನಾಲೆಯಲ್ಲಿ ಸಿದ್ದಲಿಂಗಪ್ಪ ಶವವಾಗಿ ಪತ್ತೆಯಾಗಿದ್ದರು. ಚಪ್ಪಲಿ ಸಿಕ್ಕ ಸ್ಥಳದಲ್ಲಿ ರಕ್ತದ ಕಲೆ ಇದ್ದ ಹಿನ್ನೆಲೆ ಪೊಲೀಸರಿಗೆ ಅನುಮಾನ ಮೂಡಿ ತನಿಖೆಯನ್ನು ಚುರುಕುಗೊಳಿಸಿದಾಗ … Read more

ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು  ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು ಕಟ್ಟಿ ಕೆರೆಗೆ ಎಸೆದಿದ್ದಾರೆ. ಹೊಸ … Read more

Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ವರ್ತನೆ ಹಾಗೂ ಮಾತಿನ ಮೇಲೆ ಸ್ತಿಮಿತವಿಡಿ ಎಂಬುದಾಗಿ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಹಗೆತನ ಮತ್ತು ಕೋಪವನ್ನು ತೊಡೆದುಹಾಕುವಂತೆ ನಿಮಗೆ ಸಲಹೆ ನೀಡಲಾಗುತ್ತದೆ. ನಿಮ್ಮ ಶತ್ರುಗಳ ಹಗ್ಗೆ ಎಚ್ಚರದಿಂದಿರಿ. ರಹಸ್ಯ ವಿಚಾರಗಳು ನಿಮ್ಮ ಗಮನ ಸೆಳೆಯಬಹುದು. ಪ್ರಯಾಣದ ವೇಳೆ ಅನಿರೀಕ್ಷಿತ ಅಡೆತಡೆಗಳು ಉಂಟಾಗುವ ಸಾಧ್ಯತೆಯಿರುವುದರಿಂದ ಪ್ರಯಾಣವನ್ನು ತಪ್ಪಿಸಿ. ಸಾಧ್ಯವಿದ್ದಷ್ಟು ಇಂದು ಹೊಸ ಯೋಜನೆಯನ್ನು ಪ್ರಾರಂಭಿಸಬೇಡಿ. ಆಧ್ಯಾತ್ಮಿಕ ಅಭಿವೃದ್ಧಿಯ ಸಂಭಾವ್ಯತೆಯಿದೆ. ಈ ದಿನವು ನಿಮಗೆ ಮಿಶ್ರಫಲವನ್ನು ನೀಡಬಹುದು. ವೃಷಭ :- ಈ ದಿನವು ಅನುಕೂಲಕರ … Read more

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ  ಅಜ್ಜಿಯನ್ನು  ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್ಎಸ್ಎಲ್ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದ ಅಜ್ಜಿ ಮೆಹಬೂಬಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ … Read more

ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!

ಮುಂಬೈ: ಪತ್ನಿಯನ್ನು ಕೊಲ್ಲಲು ಮೂರು ಬಾರಿ ವಿಷ ಹಾಕಿದರೂ ಅವಳು ಬದುಕುಳಿದಿದ್ದರಿಂದ, ನಾಲ್ಕನೇ ಬಾರಿ ಗಂಡನು ಸಂಚನ್ನು ಬದಲಿಸಿ ಯಶಸ್ವಿಯಾಗಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನದಲ್ಲಿ ನಡೆದಿದೆ. ಬುಲ್ಲಾನಾ ನಿವಾಸಿ ಪ್ರಕಾಶ್ ಗವಂಡೆ ಆರೋಪಿ ಪತಿ. ವೃಶಾಲಿ ಮೃತ ಪತ್ನಿ. ಪ್ರಕಾಶ್‌ಗೆ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ವೃಶಾಲಿ ತನಗಿಂತ ಚೆನ್ನಾಗಿದ್ದಾಳೆ. ಹಲವರು ಆಕೆಯ ಜೊತೆ ಮಾತನಾಡುತ್ತಿದ್ದಾರೆ ಎಂಬುವುದೇ ದೊಡ್ಡ ಸಮಸ್ಯೆಯಾಗಿತ್ತು. ಈ ಮಾತುಕತೆಯನ್ನೇ ಅಕ್ರಮ ಸಂಬಂಧ ಎಂದುಕೊಂಡ ಪ್ರಕಾಶ್‌ಗೆ ಸಂದೇಹಗಳು ಹೆಚ್ಚಾಗುತ್ತಲೇ ಹೋಗಿತ್ತು. ಪತ್ನಿ ಜತೆ ಜಗಳ ಸೇರಿದಂತೆ ಹಲವು … Read more

ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ದೇಶಾದ್ಯಂತ ಎದುರಾಗಿರುವ ಅನಿಲ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ದಿಮೆಗಳು ಬೀಗ ಹಾಕುವ ಹಂತಕ್ಕೆ ತಲುಪಿದ್ದು, ಪರಿಸ್ಥಿತಿ ಹೀಗಿದ್ದರು ಕೇಂದ್ರ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಮಂಗಳವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ಹೋಟೆಲ್ ಅಸೋಸಿಯೇಷನ್‌ನವರು ಬಂದ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಕೇವಲ ಹೋಟೆಲ್‌ಗಳ ಮೇಲೆ ಮಾತ್ರವಲ್ಲದೆ, ರೋಗಿಗಳಿಗೆ ಆಹಾರ ಒದಗಿಸುವ ಆಸ್ಪತ್ರೆಗಳ ಮೇಲೂ ಗಂಭೀರ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೇಂದ್ರದ ವಿದೇಶಾಂಗ … Read more

ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!

ಪ್ರೀತಿ, ನಂಬಿಕೆ ಮತ್ತು ಸಂಸಾರ ಎಂಬ ಪವಿತ್ರ ಬಂಧಕ್ಕೆ ಕಳಂಕ ತರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ತನ್ನ ಸುಂದರ ಸಂಸಾರಕ್ಕೆ ತಾನೇ ಬೆಂಕಿ ಹಚ್ಚಿದ ಕಿರಾತಕಿ ಹೆಂಡತಿಯೊಬ್ಬಳು, ಅಕ್ರಮ ಸಂಬಂಧಕ್ಕಾಗಿ ಗಂಡನನ್ನೇ ಮುಗಿಸಿ, ಆತ ಸತ್ತ 20 ದಿನ ಕಳೆಯುವ ಮೊದಲೇ ಮತ್ತೊಬ್ಬನ ಜೊತೆ ಹಸೆಮಣೆ ಏರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಇದು ಯಾವುದೇ ಸಿನೆಮಾ ಕಥೆಯಲ್ಲ, ಬೆಂಗಳೂರಿನಲ್ಲಿ ನಡೆದ ನೈಜ ಕ್ರೈಮ್ ಸ್ಟೋರಿ! ಪುಟ್ಟ ಸಂಸಾರದಲ್ಲಿ ಅಕ್ರಮ ಸಂಬಂಧದ ವಿಷಗಾಳಿ: ಮೃತ ಪರಮೇಶ ಒಬ್ಬ ಬಡ ಮೆಕಾನಿಕ್. … Read more

ಹಿರಿಯ ನಟ ದ್ವಾರಕೀಶ್‌ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!

ಹಿರಿಯ ನಟ ದ್ವಾರಕೀಶ್ ಅವರ ಕುಟುಂಬದ ಸದಸ್ಯೆಯೊಬ್ಬರು ಈಗ ಬೀದಿ ರಂಪಾಟ ಹಾಗೂ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ದ್ವಾರಕೀಶ್ ಅವರ ಎರಡನೇ ಪತ್ನಿ ಶೈಲಜಾ ಕುಮಾರಿ ಅವರ ಪುತ್ರ ಸಮರ್ಥ್ ಅವರ ಪತ್ನಿ ವರ್ಷಾ ರೈ ವಿರುದ್ಧ ಹತ್ತಕ್ಕೂ ಹೆಚ್ಚು ಜನರು ವಂಚನೆಯ ದೂರು ನೀಡಿದ್ದಾರೆ. ವರ್ಷಾ ರೈ ಅವರ ಬಳಿ ಹಣಕಾಸಿನ ವ್ಯವಹಾರ ನಡೆಸಿದ್ದ ರಮಣ ರೆಡ್ಡಿ ಎಂಬುವವರು ತಾವು ನೀಡಿದ್ದ 6 ಲಕ್ಷ ರೂಪಾಯಿಗಳನ್ನು ವಾಪಸ್ ಕೇಳಲು ಹೋಗಿದ್ದರು. ಈ ವೇಳೆ ವರ್ಷಾ ರೈ … Read more

Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಆಧ್ಯಾತಿಕ ಸಾಮರ್ಥ್ಯವು ಇಂದು ನಿಮ್ಮ ದಿನವನ್ನು ವಿಶಿಷ್ಟವಾಗಿಸುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನೀವು ಅತೀಂದ್ರಿಯ ಮತ್ತು ನಿಸರ್ಗಾತೀತ ವಿಚಾರಗಳ ಬಗ್ಗೆ ಆಕರ್ಷಿತರಾಗುತ್ತೀರಿ. ಆಧ್ಯಾತ್ಮಿಕದಲ್ಲಿ ಸಫಲತೆಯನ್ನು ಪಡೆಯುವಿರಿ. ನಿಂದನೆಯ ನಿಯಂತ್ರಣ ಮತ್ತು ನಾಲಗೆಯ ಮೇಲಿನ ಹಿಡಿತವು ಅತ್ಯಗತ್ಯ. ಸಾಧ್ಯವಿದ್ದರೆ, ಹೊಸ ಯೋಜನೆಗಳ ಪ್ರಾರಂಭವನ್ನು ಮತ್ತ ಪ್ರಯಾಣವನ್ನು ತಪ್ಪಿಸಿ.. ವೃಷಭ :- ಗಣೇಶನ ದಯೆಯಿಂದ ನೀವು ಇಂದು ಕುಟುಂಬ ಜೀವನದಲ್ಲಿ ಸಂತೋಷವನ್ನು ಕಾಣುವಿರಿ. ನೀವು ನಿಮ್ಮ ಕುಟುಂಬ ಹಾಗೂ ಪ್ರೀತಿಪಾತ್ರರೊಂದಿಗೆ ಉಲ್ಲಾಸದ ವಾತಾವರಣದಲ್ಲಿ ಖುಷಿಯಿಂದ … Read more